Advertisement
ಕನ್ನಡಪ್ರಭ >> ವಿಷಯ

Pakistan

ಪಾಕಿಸ್ತಾನ ಕ್ರಿಕೆಟಿಗ

ಮ್ಯಾಚ್ ಫಿಕ್ಸಿಂಗ್ ಭೀತಿ: ಸ್ಮಾರ್ಟ್ ವಾಚ್ ಬಳಸದಂತೆ ಪಾಕ್ ಕ್ರಿಕೆಟಿಗರಿಗೆ ಐಸಿಸಿ ಸೂಚನೆ  May 26, 2018

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ)ಯ ಭ್ರಷ್ಟಾಚಾರ ನಿಗ್ರಹ ದಳ ಪಾಕಿಸ್ತಾನ ಕ್ರಿಕೆಟಿಗರಿಗೆ ಪಂದ್ಯದ ವೇಳೆ ಕೈಗೆ ಸ್ಮಾರ್ಟ್ ವಾಚ್ ಕಟ್ಟದಂತೆ ಎಚ್ಚರಿಕೆ ನೀಡಿದೆ...

Indian Army

ಗಡಿ ನುಸುಳುತ್ತಿದ್ದ 5 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ  May 26, 2018

ಅಂತಾರಾಷ್ಟ್ರೀಯ ಗಡಿಯಲ್ಲಿ ಅಕ್ರಮವಾಗಿ ಗಡಿ ನುಸುಳುತ್ತಿದ್ದ ಐವರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ...

Hafiz Saeed

26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನನ್ನು ಪಶ್ಚಿಮ ಏಷ್ಯಾಗೆ ರವಾನಿಸಲು ಪಾಕ್ ಗೆ ಚೀನಾ ಸಲಹೆ  May 24, 2018

ಮುಂಬೈ ದಾಳಿಯ ಮಾಸ್ಟಾರ್ ಮೈಂಡ್ ಉಗ್ರ ಹಫೀಜ್ ಸಯೀದ್ ನ್ನು ಪಶ್ಚಿಮ ಏಷ್ಯಾದ ಯಾವುದಾದರೂ ರಾಷ್ಟ್ರಕ್ಕೆ ಸ್ಥಳಾಂತರಿಸುವಂತೆ ತನ್ನ ಪರಮಾಪ್ತ ದೇಶ ಪಾಕಿಸ್ತಾನಕ್ಕೆ ಚೀನಾ ಸಲಹೆ ನೀಡಿದೆ.

Image used for representational purpose only.

ಸಿಂಧೂ ನೀರು ಹಂಚಿಕೆ ಪರಿಹಾರ ಸೂತ್ರ: ಪಾಕಿಸ್ತಾನದೊಡನೆ ಒಡಂಬಡಿಕೆ ಇಲ್ಲ ಎಂದ ವಿಶ್ವ ಬ್ಯಾಂಕ್  May 23, 2018

ಭಾರತ ಹಾಗೂ ಪಾಕಿಸ್ತಾನ ನಡುವೆ ವಿವಾದಕ್ಕೆ ಕಾರಣವಾದ ಸಿಂಧೂ ನದಿ ನೀರು ಹಂಚಿಕೆ ವಿವಾದದ ಕುರಿತಂತೆ ತಾನು ಮಧ್ಯಸ್ಥಿಕೆ ವಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಿಶ್ವ ಬ್ಯಾಂಕ್ ಸ್ಪಷ್ಟಪಡಿಸಿದೆ.

File photo

ಜಮ್ಮು-ಕಾಶ್ಮೀರ; ಕದನ ವಿರಾಮ ಉಲ್ಲಂಘಿಸಿದ ಪಾಕ್; ಸೇನೆ ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ  May 22, 2018

ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಮಂಗಳವಾರ ತಿಳಿದುಬಂದಿದೆ...

Home Ministry official, three others arrested for 'bribe-for-visa' case; orders inquiry

ವೀಸಾಗಾಗಿ ಲಂಚ: ಗೃಹ ಸಚಿವಾಲಯದ ಅಧಿಕಾರಿ, ಸೇರಿ ನಾಲ್ವರ ಬಂಧನ  May 21, 2018

ಪಾಕಿಸ್ತಾನಿ ವಲಸಿಗರಿಗೆ ದೀರ್ಘಾವಧಿಯ ವೀಸಾ ನೀಡುವ ಪ್ರಕ್ರಿಯೆ ಸಂಬಂಧ ಸಂಪೂರ್ಣ ಆಂತರಿಕ ತನಿಖೆ ನಡೆಸುವಂತೆ ಗೃಹ ಸಚಿವಾಲಯ ಆದೇಶಿಸಿದೆ.

Indian Army

ಪಾಕ್ ಬಂಕರ್ ಧ್ವಂಸ ಬಳಿಕ ದಾಳಿ ನಿಲ್ಲಿಸಿ ಎಂದು ಬೇಡಿಕೊಂಡಿದ್ದ ಪಾಕ್‌ನಿಂದ ಮತ್ತೆ ಗುಂಡಿನ ದಾಳಿ, 6 ಗಾಯ  May 21, 2018

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿತ್ತು. ಸೇನೆ ವೈರಿ ಪಡೆಯ ಹಲವು ಸೇನಾ ಶಿಬಿರಗಳನ್ನು...

File photo

ಮತ್ತೆ ಗಡಿಯಲ್ಲಿ ಪಾಕ್ ಪುಂಡಾಟ; ಅಪ್ರಚೋದಿತ ಗುಂಡಿನ ಗಾಳಿಗೆ ಓರ್ವ ಯೋಧನಿಗೆ ಗಾಯ  May 21, 2018

ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸಿದ ಬಳಿಕ ಶಾಂತಿ ಸ್ಥಾಪನೆಗೆ ಬದ್ಧ ಎಂದು ಹೇಳಿದ್ದ ಪಾಕಿಸ್ತಾನ ಮತ್ತೆ ತನ್ನ ನರಿ ಬುದ್ಧಿಯನ್ನು ಪ್ರದರ್ಶಿಸಿದ್ದು, ಗಡಿಯಲ್ಲಿ ತನ್ತ ಪುಂಡಾಟವನ್ನು ಮುಂದುವರೆಸಿದೆ...

BSF, Pakistan Rangers agree to keep peace on border

ಭಾರತದ ಮಾರಕ ದಾಳಿಗೆ ತತ್ತರಿಸಿದ ಪಾಕಿಸ್ತಾನ: ಶಾಂತಿ ಕಾಪಾಡಲು ಪಾಕಿಸ್ತಾನದ ಸಮ್ಮತಿ  May 20, 2018

ಗಡಿಯಲ್ಲಿ ತನ್ನ ಪುಂಡಾಟವನ್ನು ಮುಂದುವರೆಸಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿದ್ದು, ಭಾರತದ ಮಾರಕ ದಾಳಿಗೆ ತತ್ತರಿಸಿರುವ ಪಾಕಿಸ್ತಾನ ಗಡಿಯಲ್ಲಿ ಶಾಂತಿ ಕಾಪಾಡಲು ಸಮ್ಮತಿ ಸೂಚಿಸಿದೆ.

Temple

ಪಾಕ್‌ನಲ್ಲಿರುವ ಕೃಷ್ಣ ದೇವಸ್ತಾನ ವಿಸ್ತರಣೆಗೆ ಪಾಕಿಸ್ತಾನದ ಪಂಜಾಬ್ ಸರ್ಕಾರದಿಂದ 20 ಮಿಲಿಯನ್ ಬಿಡುಗಡೆ!  May 20, 2018

ರಾವಲ್ಪಿಂಡಿ ನಗರದಲ್ಲಿರುವ ಕೃಷ್ಣನ ದೇವಸ್ತಾನದ ವಿಸ್ತರಣೆಗೆ ಪಾಕಿಸ್ತಾನದ ಪಂಜಾಬ್ ಸರ್ಕಾರ 20 ಮಿಲಿಯನ್ ಅನುದಾನ ಬಿಡುಗಡೆ ಮಾಡಿದೆ...

File photo

'ರಂಜಾನ್ ಕದನ ವಿರಾಮ'ಕ್ಕೆ ಬ್ರೇಕ್; ಪಾಕ್ ಬಂಕರ್ ಧ್ವಂಸ, ದಾಳಿ ನಿಲ್ಲಿಸಿ ಎಂದು ಪಾಕ್ ಸೇನೆ ಮನವಿ!  May 20, 2018

ಗಡಿಯಲ್ಲಿ ತನ್ನ ಪುಂಡಾಟವನ್ನು ಮುಂದುವರೆಸಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠವನ್ನೇ ಕಲಿಸಿದ್ದು, ಮೇ.19ರಂದು ವೈರಿ ಪಡೆಯ ಹಲವು ಸೇನಾ ಶಿಬಿರಗಳನ್ನು ಧ್ವಂಸಗೊಳಿಸಿದೆ...

Unfortunate Pakistan didn't respond to Modi's ceasefire gesture: Mehbooba

ಪ್ರಧಾನಿಯ ಕದನ ವಿರಾಮ ನಡೆಗೆ ಪಾಕಿಸ್ತಾನ ಸ್ಪಂದಿಸದಿರುವುದು ವಿಷಾದನೀಯ: ಮೆಹಬೂಬಾ ಮುಫ್ತಿ  May 19, 2018

ಜಮ್ಮು-ಕಾಶ್ಮೀರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿರುವ ರಾಜ್ಯದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರಧಾನಿಯ ಕದನ ವಿರಾಮ ನಡೆಗೆ

NIA files chargesheet against Pakistani LeT terrorist Mohammed Amir

ಪಾಕಿಸ್ತಾನಿ ಭಯೋತ್ಪಾದಕನ ವಿರುದ್ಧ ಎನ್ಐಎ ಚಾರ್ಜ್ ಶೀಟ್  May 18, 2018

ಭಾರತದಲ್ಲಿ ಭಯೋತ್ಪಾದನೆ ನಡೆಸುವ ಉದ್ದೇಶದಿಂದ ಭಾರತದೊಳಗೆ ನುಸುಳಿದ್ದ ಭಯೋತ್ಪಾದಕ ಮೊಹಮ್ಮದ್ ಅಮೀರ್ ವಿರುದ್ಧ ರಾಷ್ಟ್ರೀಯ ತನಿಖಾ ದಳ ಚಾರ್ಜ್ ಶೀಟ್ ದಾಖಲಿಸಿದೆ.

India asked army not to launch operations during Ramzan but my husband was killed in firing by Pak: Wife of BSF Jawan

ರಂಜಾನ್ ನಿಮಿತ್ತ ಕದನ ವಿರಾಮ ಇದ್ದರೂ ಪಾಕ್ ನನ್ನ ಪತಿಯನ್ನು ಕೊಂದು ಹಾಕಿದೆ: ಹುತಾತ್ಮ ಯೋಧನ ಪತ್ನಿ  May 18, 2018

ರಂಜಾನ್ ಸಂದರ್ಭದಲ್ಲಿ ಯಾವುದೇ ರೀತಿಯ ಕಾರ್ಯಾಚರಣೆ ನಡೆದಂತೆ ಸೇನೆಗೆ ಭಾರತ ಸೂಚನೆ ನೀಡಿತ್ತು. ಕದನ ವಿರಾಮ ಇದ್ದರೂ ಪಾಕಿಸ್ತಾನ ತನ್ನ ಉದ್ಧಟತನದ ಮೂಲಕ ನನ್ನ ಪತಿಯನ್ನು ಕೊಂದು ಹಾಕಿದೆ ಎಂದು ದುಃಖತಪ್ತ ಹುತಾತ್ಮ...

Minister of State for Home Hansraj Gangaram Ahir

ಪಾಕ್ ಹೇಳಿಕೆಯಿಂದ ರಾಹುಲ್ ದೇಶಕ್ಕೆ ಅವಮಾನ ಮಾಡಿದ್ದಾರೆ; ಕೇಂದ್ರ ಸಚಿವ ಅಹಿರ್  May 18, 2018

ಸರ್ವಾಧಿಕಾರದ ಅಧೀನದಲ್ಲಿರುವ ಪಾಕಿಸ್ತಾನದಲ್ಲಿರುವಂತಹದ್ದೇ ಪರಿಸ್ಥಿತಿ ಇಂದು ಭಾರತದಲ್ಲಿಯೂ ನಿರ್ಮಾಣವಾಗಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ದೇಶಕ್ಕೆ ಅವಮಾನ ಮಾಡಿದ್ದಾರೆಂದು...

File photo

ಗಡಿಯಲ್ಲಿ ಪಾಕ್ ಉದ್ಧಟತನ: ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮ, 5 ನಾಗರಿಕರ ಸಾವು  May 18, 2018

ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್ ಬಳಿಕ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಹುತಾತ್ಮರಾಗಿ, ಇಬ್ಬರು ನಾಗರೀಕರಿಗೆ ಸಾವನ್ನಪ್ಪಿದ್ದಾರೆ...

File photo

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಓರ್ವ ಯೋಧ ಹುತಾತ್ಮ  May 15, 2018

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಗಡಿ ಭದ್ರತಾ ಪಡೆ (ಬಿಎಸ್ಎಫ್)ಯ ಯೋಧ ಹುತಾತ್ಮರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

Pakistan Army calls high-level meet to discuss Nawaz Sharif's statement on Mumbai terror attack

ಮುಂಬೈ ದಾಳಿಯ ಬಗ್ಗೆ ನವಾಜ್ ಷರೀಫ್ ಹೇಳಿಕೆ: ಉನ್ನತ ಮಟ್ಟದ ಸಭೆ ಕರೆದ ಪಾಕ್ ಸೇನೆ  May 13, 2018

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಮುಂಬೈ ದಾಳಿಯಲ್ಲಿ ಪಾಕಿಸ್ತಾನದ ಕೈವಾಡ ಇರುವುದನ್ನು ಒಪ್ಪಿಕೊಂಡಿರುವ ಹೇಳಿಕೆ ನೀಡಿರುವ ಬೆನ್ನಲ್ಲೇ ಪಾಕಿಸ್ತಾನದ ಸೇನೆ ಉನ್ನತ ಮಟ್ಟದ ಸಭೆ ಕರೆದಿದೆ.

Ousted Prime Minister Nawaz Sharif admits Pakistan's involvement in 26/11 Mumbai terror attack

ಮುಂಬೈ ದಾಳಿಯಲ್ಲಿ ಪಾಕ್ ಕೈವಾಡ ಒಪ್ಪಿಕೊಂಡ ಪದಚ್ಯುತ ಪ್ರಧಾನಿ ನವಾಜ್ ಷರೀಫ್  May 12, 2018

ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಅವರು ಇದೇ ಮೊದಲ ಬಾರಿಗೆ ಮುಂಬೈ ಉಗ್ರ ದಾಳಿಯಲ್ಲಿ ಪಾಕಿಸ್ತಾನದ ಪಾತ್ರ ....

Casual photo

ಯು.ಎಸ್ ರಾಜತಾಂತ್ರಿಕರಿಗೆ ನಿರ್ಬಂಧಗಳನ್ನು ಪ್ರಕಟಿಸಿದ ಪಾಕಿಸ್ತಾನ  May 11, 2018

ಯು.ಎಸ್. ರಾಜತಾಂತ್ರಿಕ ಅಧಿಕಾರಿಗಳಿಗೆ ಪಾಕಿಸ್ತಾನ ನಿರ್ಬಂಧಗಳನ್ನು ಪ್ರಕಟಿಸಿದೆ.ದೇಶದೊಳಗೆ ಇಂದಿನಿಂದ ಎಲ್ಲಾ ಅಮೆರಿಕಾದ ರಾಜತಾಂತ್ರಿಕ ಅಧಿಕಾರಿಗಳು ಮುಕ್ತವಾಗಿ ಸಂಚರಿಸದಂತೆ ಪಾಕಿಸ್ತಾನ ವಿದೇಶಾಂಗ ಇಲಾಖೆ ನಿರ್ಬಂಧಗಳನ್ನು ವಿಧಿಸಿದೆ.

Page 1 of 5 (Total: 100 Records)

    

GoTo... Page


Advertisement
Advertisement