Advertisement
ಕನ್ನಡಪ್ರಭ >> ವಿಷಯ

Passes Away

Veteran Tamil film actor Kovai Senthil passes away

ತಮಿಳು ನಟ ಕೋವೈ ಸೆಂಥಿಲ್ ನಿಧನ  Sep 10, 2018

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೋವೈ ಸೆಂಥಿಲ್ ಎಂದೇ ಜನಪ್ರಿಯರಾಗಿದ್ದ ತಮಿಳು ಚಿತ್ರರಂಗದ...

Kuldip Nayar

ಖ್ಯಾತ ಹಿರಿಯ ಪತ್ರಕರ್ತ ಕುಲ್ದೀಪ್ ನಯ್ಯರ್ ಇನ್ನಿಲ್ಲ  Aug 23, 2018

ಹಿರಿಯ ಪತ್ರಕರ್ತ ಕುಲ್ದೀಪ್ ನಯ್ಯರ್ ಬುಧವಾರ ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ. 95 ವರ್ಷ ವಯಸ್ಸಿನ ನಯ್ಯರ್ ದೆಹಲಿಯ ಆಸ್ಪತ್ರೆಯಲ್ಲಿ ತಮ್ಮ ...

Shivakumara Swamiji, Pejawar Seer

ಎಬಿ ವಾಜಪೇಯಿ ನಿಧನಕ್ಕೆ ಕಂಬನಿ ಮಿಡಿದ ಶಿವಕುಮಾರ ಸ್ವಾಮೀಜಿ, ಪೇಜಾವರ ಶ್ರೀ!  Aug 16, 2018

ದಾರ್ಶನಿಕ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಸಿದ್ಧಗಂಗಾ ಮಠದ ಸ್ವಾಮೀಜಿ ಶಿವಕುಮಾರ ಸ್ವಾಮೀಜಿ ಹಾಗೂ ಪೇಜಾವರ ಶ್ರೀಗಳು ಕಂಬನಿ ಮಿಡಿದಿದ್ದಾರೆ...

Modi-Atal Bihari Vajpayee

'ಭಾರತ ರತ್ನ' ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಗಣ್ಯರ ಸಂತಾಪ!  Aug 16, 2018

ಭಾರತ ರತ್ನ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ, ಎಲ್ ಕೆ ಅಡ್ವಾಣಿ, ಪರ್ವೇಜ್ ಮುಷರಫ್, ರಾಹುಲ್ ಗಾಂಧಿ ಸೇರಿದಂತೆ...

Atal Bihari Vajpayee

ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅಸ್ತಂಗತ; 7 ದಿನ ಶೋಕಾಚರಣೆ  Aug 16, 2018

ಭಾರತೀಯ ರಾಜಕಾರಣದ ಅಜಾತಶತ್ರು, ಶ್ರೇಷ್ಠ ವಾಗ್ಮಿ, ದಾರ್ಶನಿಕ ಎಂದೆಲ್ಲ ಕರೆಸಿಕೊಳ್ಳುವ ಅಟಲ್ ಬಿಹಾರಿ ವಾಜಪೇಯಿ ಅವರು ವಿಧಿವಶರಾಗಿದ್ದಾರೆ...

DMK patriarch Karunanidhi's mortal remains placed at Rajaji hall; public, political leaders pay final respects

ದ್ರಾವಿಡ ಮೇರು ನಾಯಕನ ಯುಗಾಂತ್ಯ: ರಾಜಾಜಿ ಹಾಲ್'ನಲ್ಲಿ ಪಾರ್ಥೀವ ಶರೀರ, ಗಣ್ಯರಿಂದ ಅಂತಿಮ ನಮನ  Aug 08, 2018

ರಾಷ್ಟ್ರ ರಾಜಕಾರಣದಲ್ಲಿ ಹಲವಾರು ವರ್ಷಗಳ ಕಾಲ ಕಿಂಗ್ ಮೇಕರ್ ಆಗಿ ಪಾತ್ರ ನಿರ್ವಹಿಸಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆಯ ಪರಮೋಚ್ಚ ನಾಯಕ ಮತ್ತುವೇಲು ಕರುಣಾನಿಧಿ ವಿಧಿವಶರಾಗಿದ್ದು, ರಾಜಾಜಿ ಹಾಲ್ ನಲ್ಲಿ ಪಾರ್ಥೀವ ಶರೀರವನ್ನು...

Karunanidhi

ಕರುಣಾನಿಧಿ ವಿಧಿವಶ: ಪ್ರಧಾನಿ, ರಾಷ್ಟ್ರಪತಿ ಸೇರಿ ಹಲವು ಗಣ್ಯರ ಸಂತಾಪ  Aug 07, 2018

ತಮಿಳುನಾಡಿನ ಡಿಎಂಕೆ ವರಿಷ್ಠ, ದ್ರಾವಿಡ ನಾಯಕ ಎಂ. ಕರುಣಾನಿಧಿ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಕಂಬನಿ ಮಿಡಿದಿದ್ದಾರೆ. ಸಂತಾಪದ ಮಹಾಪೂರವೇ ಹರಿದುಬರುತ್ತಿದೆ.

DMK chief Karunanidhi passes away at Kauvery Hospital

ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಇನ್ನಿಲ್ಲ  Aug 07, 2018

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ...

R K Dhawan

ಹಿರಿಯ ಕಾಂಗ್ರೆಸ್ ಮುಖಂಡ ಆರ್.ಕೆ. ಧವನ್ ನಿಧನ  Aug 06, 2018

ಹಿರಿಯ ಕಾಂಗ್ರೆಸ್ ಮುಖಂಡ ಆರ್. ಕೆ. ಧವನ್ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

Cherkalam Abdullah

ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲೇ ಮಾತನಾಡುತ್ತಿದ್ದ ಮಾಜಿ ಸಚಿವ ನಿಧನ!  Jul 27, 2018

ಕೇರಳದ ಮಾಜಿ ಸಚಿವ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(ಐಯುಎಂಎಲ್) ಮುಖ್ಯಸ್ಥ ಚೆರ್ಕಳಂ ಅಬ್ದುಲ್ಲಾ ಅವರು ಇಂದು ವಿಧಿವಶರಾಗಿದ್ದಾರೆ...

B.A Mohideen

ಹಿರಿಯ ರಾಜಕಾರಣಿ ಬಿಎ ಮೊಹಿದ್ದೀನ್ ನಿಧನ: ಸಿಎಂ ಸೇರಿದಂತೆ ಗಣ್ಯರ ಸಂತಾಪ  Jul 10, 2018

ಹಿರಿಯ ರಾಜಕಾರಣಿ, ಮಾಜಿ ಸಚಿವ ಬಿ.ಎ ಮೊಹಿದ್ದೀನ್ (81) ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ..

Page 1 of 1 (Total: 11 Records)

    

GoTo... Page


Advertisement
Advertisement