Advertisement
ಕನ್ನಡಪ್ರಭ >> ವಿಷಯ

Pm Narendra Modi

PM Narendra Modi

ಅನಿಲ್ ಅಂಬಾನಿಗೆ ಮಾಹಿತಿ ಸೋರಿಕೆ ಮೂಲಕ ಗೌಪ್ಯತೆ ಉಲ್ಲಂಘಿಸಿದ ಪ್ರಧಾನಿ :ಕಾಂಗ್ರೆಸ್ ಆರೋಪ  Sep 23, 2018

ರಾಫೆಲ್ ಡೀಲ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಮುಂದುವರೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಯಮಿ ಅನಿಲ್ ಅಂಬಾನಿಗೆ ಮಾಹಿತಿ ಸೋರಿಕೆ ಮೂಲಕ ಗೌಪ್ಯತೆ ಉಲ್ಲಂಘಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

PM Narendra Modi

ಸೆ.15 ರಂದು 'ಸ್ವಚ್ಛತೆಯೇ ಸೇವೆ' ಆಂದೋಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ  Sep 12, 2018

ಇದೇ ತಿಂಗಳ 15 ರಂದು ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ ಚಾಲನೆ ದೊರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ರಾಷ್ಟ್ರಪತಿ ಮಹಾತ್ಮಗಾಂಧಿ ಅವರ 150 ಜನ್ಮ ವಾರ್ಷಿಕೋತ್ಸವ ಅಂಗವಾಗಿ ಈ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.

PM Narendra Modi Interaction

ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವ ಧನ ಏರಿಕೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ  Sep 11, 2018

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ. ಮುಂದಿನ ತಿಂಗಳಿನಿಂದ ಅವರಿಗೆ ನೀಡಲಾಗುವ ಗೌರವಧನವನ್ನು ಏರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

PM Narendra Modi

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ ಸುದ್ದಿ ಹಬ್ಬಿಸಿ, ರಾಡಿ ಎಬ್ಬಿಸಬೇಡಿ: ಪ್ರಧಾನಿ ಮೋದಿ ಕರೆ  Aug 29, 2018

ಸಾಮಾಜಿಕ ಜಾಲತಾಣಗಳಲ್ಲಿ ಮನಸೋ ಇಚ್ಛೆ ಸಂಗತಿಗಳನ್ನು ಹಂಚುವ ಪ್ರವೃತ್ತಿ ಹೊಂದಿರುವವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ರಾಡಿ

PM Narendra Modi

ರಾಷ್ಟ್ರವು ಕೇರಳದೊಂದಿಗೆ ನಿಂತಿದೆ: ಪ್ರಧಾನಿ ಮೋದಿ ಓಣಂ ಶುಭ ಸಂದೇಶ  Aug 25, 2018

ವಿನಾಶಕಾರಿ ಪ್ರವಾಹದ ಹೊಡೆತಕ್ಕೆ ಸಿಲುಕಿದ್ದ ಕೇರಳದ ಜನತೆಗೆ ಓಣಂ ಹಬ್ಬ ಹೊಸ ಶಕ್ತಿ ನೀಡುವ ವಿಶ್ವಾಸವಿದೆ. ರಾಷ್ಟ್ರವು ಕೇರಳದೊಂದಿಗೆ ನಿಂತಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

PM Narendra Modi

2022ರೊಳಗೆ ಪ್ರತಿಯೊಂದು ಕುಟುಂಬ ಸ್ವಂತ ಮನೆ ಹೊಂದುವುದು ನನ್ನ ಕನಸು - ಪ್ರಧಾನಿ ಮೋದಿ  Aug 23, 2018

2022ಕ್ಕೆ ದೇಶ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಲಿದ್ದು, ಅಷ್ಟರೊಳಗೆ ದೇಶದ ಪ್ರತಿಯೊಂದು ಕುಟುಂಬಗಳು ಸ್ವಂತ ಮನೆ ಹೊಂದುವುದು ನನ್ನ ಕನಸು ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Page 1 of 1 (Total: 6 Records)

    

GoTo... Page


Advertisement
Advertisement