Advertisement
ಕನ್ನಡಪ್ರಭ >> ವಿಷಯ

Protest

MLA Jignesh Mevani detained in Gujarat after Ahmedabad bandh call

ಕಾರು ತಡೆದು ಶಾಸಕ ಜಿಗ್ನೇಶ್ ಮೇವಾನಿಯ ಹೊರಗೆಳೆದ ಗುಜರಾತ್ ಪೊಲೀಸರು!  Feb 18, 2018

ದಲಿತ ಮುಖಂಡ ಭಾನು ಭಾಯ್ ಅವರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಗುಜರಾತ್ ಪೊಲೀಸರು ಕಾರಿನಿಂದ ಬಲವಂತವಾಗಿ ಎಳೆದು ವಿಚಾರಣೆ ನಡೆಸಿದ ಪ್ರಸಂಗ ವರದಿಯಾಗಿದೆ.

kodavas protest in mysore against rail track

ರೈಲ್ವೆ ಮಾರ್ಗ ವಿರೋಧಿಸಿ ಮೈಸೂರಿನಲ್ಲಿ ಕೊಡವರ ಪ್ರತಿಭಟನೆ  Feb 18, 2018

ಕೊಡಗು ಜಿಲ್ಲೆಯಲ್ಲಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಕೊಡವರು ಮೈಸೂರಿನಲ್ಲಿಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

Separatist leader Syed Ali Geelani

ಜಮ್ಮು-ಕಾಶ್ಮೀರ: ಪ್ರತಿಭಟನೆಗೆ ಪ್ರತ್ಯೇಕತಾವಾದಿಗಳ ಕರೆ- ಶ್ರೀನಗರದ ಹಲವೆಡೆ ನಿರ್ಬಂಧ  Feb 17, 2018

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಪ್ರತಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಅಧಿಕಾರಿಗಳು ಶ್ರೀನಗರದ ಹಲವೆಡೆ ಶನಿವಾರ ನಿರ್ಬಂಧ ಹೇರಿದ್ದಾರೆಂದು ತಿಳಿದುಬಂದಿದೆ...

File photo

ಮಖ್ಬೂಲ್ ಭಟ್ 34ನೇ ಸಾವಿನ ವರ್ಷಾಚರಣೆ: ಕಾಶ್ಮೀರದ ಹಲವೆಡೆ ನಿರ್ಬಂಧ ಹೇರಿಕೆ  Feb 11, 2018

ಜೆಕೆಎಲ್ಎಫ್ ಸಂಸ್ಥಾಪಕ ಮಖ್ಬೂಲ್ ಭಟ್ 34ನೇ ಸಾವಿನ ವರ್ಷಾಚರಣೆ ಹಿನ್ನಲೆ ಪ್ರತಿಭಟನೆಗೆ ಪ್ರತ್ಯೇಕತಾವಾದಿಗಳು ಕರೆ ನೀಡಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದ ಹಲವೆಡೆ ಭಾನುವಾರ ನಿರ್ಬಂಧ ಹೇರಲಾಗಿದೆ...

Kashmir

ಪ್ರತಿಭಟನೆಗೆ ಕಾಶ್ಮೀರ ಕಣಿವೆಯಲ್ಲಿ ಜನಜೀವನ ಅಸ್ತವ್ಯಸ್ಥ  Feb 09, 2018

ಭಯೋತ್ಪಾದಕ ಅಫ್ಜಲ್ ಗುರುವಿಗೆ ಗಲ್ಲುಶಿಕ್ಷೆ ವಿಧಿಸಿದ 5 ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಬಂದ್ ಗೆ ಕರೆ ನೀಡಿದ್ದು, ಕಣಿವೆ ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.

TDP Urges Special Status to Andhra Pradesh, Lok Sabha adjourned

ಅಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಟಿಡಿಪಿ ಆಗ್ರಹ, ಲೋಕಸಭಾ ಕಲಾಪ ಮಾರ್ಚ್ 5ಕ್ಕೆ ಮುಂದೂಡಿಕೆ  Feb 09, 2018

ವಿಭಜಿತ ಆಂಧ್ರ ಪ್ರದೇಶ ರಾಜ್ಯಕ್ಕೆ ಕೇಂದ್ರ ಸರ್ಕಾರ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂದು ಆಗ್ರಹಿಸಿ ಕಳೆದ ಮೂರು ದಿನಗಳಿಂದ ತೆಲುಗು ದೇಶಂ ಪಕ್ಷದ ಸಂಸದರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಶುಕ್ರವಾರ ಲೋಕಸಭಾ ಕಲಾಪವನ್ನು ಮಾರ್ಚ್ 5ಕ್ಕೆ ಮುಂದೂಡಿಕೆ ಮಾಡಲಾಯಿತು.

Mid day meal workers to take protest to a boil

5ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟದ ಸಿಬ್ಬಂದಿ ಧರಣಿ  Feb 09, 2018

ಕನಿಷ್ಟ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರು ಮಂಗಳವಾರದಿಂದ ನಡೆಸುತ್ತಿರುವ ಹೋರಾಟ ಐದನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ಶುಕ್ರವಾರ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ...

Midday Meal Workers Protest Intensifies in Freedom Park, Bengaluru

4ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ಸಿಬ್ಬಂದಿಗಳ ಮುಷ್ಕರ, ಕ್ಯಾರೇ ಎನ್ನದ ಸರ್ಕಾರ  Feb 08, 2018

ವೇತನ ಹೆಚ್ಚಳ, ಉದ್ಯೋಗ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಸಿ ಬಿಸಿಯೂಟ ತಯಾರಿಕಾ ಸಿಬ್ಬಂದಿಗಳು ನಡೆಸುತ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

Manikarnika

ಮಣಿಕರ್ಣಿಕಾ ಚಿತ್ರದ ವಿರುದ್ಧದ ಪ್ರತಿಭಟನೆಗೆ ಕೈ ಜೋಡಿಸಿದ ಕರಣಿ ಸೇನಾ!  Feb 07, 2018

ರಾಜಸ್ಥಾನದ ಬ್ರಾಹ್ಮಣ ಮಹಾಸಭಾ ಆರೋಪಕ್ಕೆ ಪದ್ಮಾವತ್ ಚಿತ್ರವನ್ನು ವಿರೋಧಿಸಿದ್ದ ಕರಣಿ ಸೇನಾ ಧ್ವನಿಗೂಡಿಸಿದೆ.

My Karni Sena not withdrawing 'Padmaavat' protests, BJP will pay: Lokendra Singh Kalvi

'ಪದ್ಮಾವತ್' ವಿರುದ್ಧದ ಪ್ರತಿಭಟನೆ ಹಿಂಪಡೆದಿಲ್ಲ, ಬಿಜೆಪಿ ಬೆಲೆ ತೆರಬೇಕು: ಕರ್ಣಿ ಸೇನಾ ಮುಖ್ಯಸ್ಥ  Feb 03, 2018

ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ವಿವಾದಾತ್ಮಕ ಚಿತ್ರ 'ಪದ್ಮಾವತ್' ವಿರುದ್ಧದ ಪ್ರತಿಭಟನೆ ಹಿಂಪಡೆಯಲಾಗಿದೆ ಎಂಬ ವರದಿಗಳನ್ನು ಶ್ರೀ ಕರ್ಣಿ ಸೇನಾ....

BS Yeddyurappa meets family of party worker Santosh who was murdered on January 31

ಹತ್ಯೆಗೀಡಾದ ಸಂತೋಷ್ ಮನೆಗೆ ಬಿಎಸ್ ವೈ ಭೇಟಿ, 1 ಲಕ್ಷ ರೂ ಪರಿಹಾರ  Feb 02, 2018

ಜನವರಿ 31ರಂದು ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಸಂತೋಷ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಭೇಟಿ ನೀಡಿದ್ದು, ಈ ವೇಳೆ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಿದರು.

Police trying to disperse the protesters who wanted to take out a rally in Old Bidar Town. They had not sought prior permission

ಬೀದರ್ ಬಂದ್ ವೇಳೆ ಪೊಲೀಸರು, ಪ್ರತಿಭಟನಾಕಾರರ ಮಧ್ಯೆ ಘರ್ಷಣೆ: 10 ಮಂದಿಗೆ ಗಾಯ  Jan 31, 2018

ವಿದ್ಯಾರ್ಥಿನಿ ಪೂಜಾ ಹಡಪದ ಹತ್ಯೆಗೆ ತೀವ್ರ ಖಂಡನೆ ವ್ಯಕ್ತಪಡಿಸಿ ಹಿಂದೂಪರ ಸಂಘಟನೆಗಳು ನೀಡಿದ್ದ ಬಂದ್ ಕರೆ ಮಂಗಳವಾರ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ಏರ್ಪಟ್ಟು 10 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ...

Jammu and Kashmir: Two killed as security forces open fire on protesters

ಕಾಶ್ಮೀರ: ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು  Jan 27, 2018

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದು,....

Karnataka Bandh over Mahadayi politically motivated: BS Yeddyurappa slams CM Siddaramaiah

ಮಹದಾಯಿಗಾಗಿ ಕರ್ನಾಟಕ ಬಂದ್ ರಾಜಕೀಯ ಪ್ರೇರಿತ; ಸಿಎಂ ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಟೀಕೆ  Jan 25, 2018

ಮಹದಾಯಿ ನೀರಿಗಾಗಿ ನಡೆಯುತ್ತಿರುವ ಕರ್ನಾಟಕ ಬಂದ್ ರಾಜಕೀಯ ಪ್ರೇರಿತವಾಗಿದ್ದು, ಬಂದ್ ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಕುತಂತ್ರ ಅಡಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಹಾಗೂ ಸಂಸದ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Karnataka has every right to use its share of Mahadayi water says Prakash Rai

ಕಳಸಾ ಬಂಡೂರಿ ಕನ್ನಡಿಗರ ಮೂಲಭೂತ ಹಕ್ಕು, ನಮ್ಮ ಹಕ್ಕಿಗಾಗಿ ಹೋರಾಡೋಣ: ನಟ ಪ್ರಕಾಶ್ ರೈ  Jan 25, 2018

ಕಳಸಾ ಬಂಡೂರಿ ನಾಲಾ ಯೋಜನೆ ಮತ್ತು ಮಹದಾಯಿ ನದಿ ನೀರಿಗಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನಟ ಪ್ರಕಾಶ್ ರೈ ಬೆಂಬಲ ಸೂಚಿಸಿದ್ದು, ಮಹದಾಯಿ ನೀರು ಕನ್ನಡಿಗರ ಮೂಲಭೂತ ಹಕ್ಕು ಎಂದು ಹೇಳಿದ್ದಾರೆ.

It's terrorism: Bollywood on Gurugram school bus attack over 'Padmaavat'

ಪದ್ಮಾವತ್ ವಿರೋಧಿಸಿ ಶಾಲಾ ಬಸ್ ಗೆ ಬೆಂಕಿ, 'ಭಯೋತ್ಪಾದನೆ' ಎಂದ ಬಾಲಿವುಡ್  Jan 25, 2018

ಪದ್ಮಾವತ್ ಚಿತ್ರ ಬಿಡುಗಡೆ ವಿರೋಧಿಸಿ ಹೋರಾಟ ನಡೆಸುತ್ತಿರುವ ಕರ್ಣಿ ಸೇನಾ ಕಾರ್ಯಕರ್ತರ ಪ್ರತಿಭಟನೆ ಮಿತಿ ಮೀರಿ ಹಿಂಸಾರೂಪಕ್ಕೆ ತಿರುಗಿದ್ದು, ಗುರುಗ್ರಾಮದಲ್ಲಿ ಸುಮಾರು 24 ಶಾಲಾ ವಿದ್ಯಾರ್ಥಿಗಳಿದ್ದ ಬಸ್ ಗೆ ಬೆಂಕಿ ಹಾಕಲಾಗಿದೆ.

Kalasa Bhanduri Protest: Karnataka bandh gets mixed response in Many District

ಕರ್ನಾಟಕ ಬಂದ್: ಶಿವಮೊಗ್ಗ, ಉಡುಪಿ, ಶಿರಸಿಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ!  Jan 25, 2018

ಮಹದಾಯಿ ನದಿ ನೀರಿಗಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಉತ್ತರ ಕರ್ನಾಟಕ ಭಾಗದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿರುವಂತೆಯೇ ಇತ್ತ ಶಿವಮೊಗ್ಗ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Karnataka Bandh: Protest For Kalasa Banduri Nala Project Intensifies, North Karnataka Shutdown

ಉತ್ತರ ಕರ್ನಾಟಕದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ, ರಸ್ತೆಗಿಳಿಯದ ವಾಹನಗಳು  Jan 25, 2018

ಕಳಸಾ ಬಂಡೂರಿ ನಾಲಾ ಯೋಜನೆ, ಮಹದಾಯಿ ನದಿ ನೀರಿಗಾಗಿ ಆಗ್ರಹಿಸಿ ನಡೆಸುತ್ತಿರುವ ಕರ್ನಾಟಕ ಬಂದ್ ಗೆ ಉತ್ತರ ಕರ್ನಾಟರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

Kalasa Banduri: Centre is Not Responding, thats Why We call for Karnataka bandh Says Vatal Nagaraj

ರೈತರ ಸಂಕಷ್ಟಕ್ಕೆ ಕೇಂದ್ರ ಸ್ಪಂದಿಸುತ್ತಿಲ್ಲ, ಇದೇ ಕಾರಣಕ್ಕೆ ಕರ್ನಾಟಕ ಬಂದ್: ವಾಟಾಳ್ ನಾಗರಾಜ್  Jan 25, 2018

ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ರೈತರು ಸತತ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಂದಿಸುತ್ತಿಲ್ಲ. ಇದೇ ಕಾರಣಕ್ಕೆ ಕರ್ನಾಟಕ ಬಂದ್ ಮಾಡಲಾಗುತ್ತಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

Streets are empty due to Karnataka bandh (PTI photo)

ಮಹದಾಯಿ ನೀರಿಗಾಗಿ ಕರ್ನಾಟಕ ಬಂದ್: ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ತ  Jan 25, 2018

ಮಹದಾಯಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ....

Page 1 of 5 (Total: 100 Records)

    

GoTo... Page


Advertisement
Advertisement