Advertisement
ಕನ್ನಡಪ್ರಭ >> ವಿಷಯ

Rahul Gandhi

PM Modi

ಕಾಂಗ್ರೆಸ್ ರಾಜಕೀಯವು ಒಂದೇ ಕುಟುಂಬದಲ್ಲಿ ಹುಟ್ಟಿ ಅಲ್ಲಿಯೇ ಅಂತ್ಯವಾಗುತ್ತದೆ: ಪ್ರಧಾನಿ ಮೋದಿ  Nov 12, 2018

ಕಾಂಗ್ರೆಸ್ ಪಕ್ಷದ ರಾಜಕೀಯವು ಒಂದೇ ಕುಟುಂಬದಿಂದ ಪ್ರಾರಂಬವಾಗಿ ಒಂದೇ ಕುಟುಂಬದಲ್ಲಿ ಅಂತ್ಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Rahul gandhi

ಭ್ರಷ್ಟಾಚಾರದ ವಿರುದ್ಧ ಹೋರಾಡುವ ಮೋದಿ, ಛತ್ತೀಸ್ಗಢ ಸಿಎಂರನ್ನು ಭ್ರಷ್ಟನೆಂದು ಹೇಳುವುದಿಲ್ಲ: ರಾಹುಲ್ ಗಾಂಧಿ  Nov 10, 2018

ಭ್ರಷ್ಟಾಚಾರದ ವಿರುದ್ದ ಹೋರಾಡುತ್ತೇನೆಂದು ಹೇಳುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಛತ್ತೀಸ್ಗಢಕ್ಕೆ ಬಂದಾಗ ಇಲ್ಲಿನ ಮುಖ್ಯಮಂತ್ರಿಯನ್ನು ಭ್ರಷ್ಟರೆಂದು ಹೇಳುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ...

Rahul Gandhi

ಅಪನಗದೀಕರಣ ಒಂದು ಯೋಜಿತ ಪಿತೂರಿ: ರಾಹುಲ್ ಗಾಂಧಿ  Nov 08, 2018

ಪ್ರಧಾನಿ ಮೋದಿಯವರ ಆಪ್ತ ಸ್ನೇಹಿತರ ಬಳಿಯಿದ್ದ ಕಪ್ಪು ಝಣವನ್ನು ಬಿಳಿಯಾಗಿಸಲು ನೋಟ್ ಬ್ಯಾನ್ ಎನ್ನುವ ಅಸ್ತ್ರವನ್ನು ಬಾಳಸಲಾಗಿತ್ತು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಎನ್ಟಿಆರ್-ಚಂದ್ರಬಾಬು ನಾಯ್ಡು-ರಾಹುಲ್ ಗಾಂಧಿ

ಸಿಎಂ ಚಂದ್ರಬಾಬು ನಾಯ್ಡುರಿಂದ ತೆಲುಗು ಭಾಷಿಕರ ಮಾನ ಹರಾಜು, ಕಾಂಗ್ರೆಸ್-ಟಿಡಿಪಿ ಮೈತ್ರಿ ಬಗ್ಗೆ ಎನ್‌ಟಿಆರ್ ಪತ್ನಿ ಕಿಡಿ!  Nov 04, 2018

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟದಿಂದ ಹೊರಬಂದಿರುವ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕಾಂಗ್ರೆಸ್ ಜತೆ ಮೈತ್ರಿ...

Mr. Modi can't survive an inquiry on Rafale deal: Rahul Gandhi

ರಾಫೆಲ್ ಡೀಲ್ ತನಿಖಾ ವರದಿ ಬಹಿರಂಗವಾದರೆ ಮೋದಿ ಅಸ್ತಿತ್ವವೇ ಅಲುಗಾಡುತ್ತದೆ: ರಾಹುಲ್ ಗಾಂಧಿ  Nov 02, 2018

ರಾಫೆಲ್ ಜೆಟ್ ಯುದ್ದ ವಿಮಾನ ಖರೀದಿ ಹಗರಣದ ತನಿಖಾ ವರದಿ ಬಹಿರಂಗವಾದರೆ ಪ್ರಧಾನಿ ನರೇಂದ್ರ ಮೋದಿ ಅವರ ಅಸ್ತಿತ್ವವೇ...

Chandrababu, Rahul join hands, say uniting opposition a 'democratic compulsion'

ರಾಹುಲ್ ಜತೆ 'ಕೈ'ಜೋಡಿಸಿದ ಚಂದ್ರಬಾಬು ನಾಯ್ಡು: ದೇಶ ಉಳಿಸಲು ಒಂದಾಗಿದ್ದೇವೆ - ಆಂಧ್ರ ಸಿಎಂ  Nov 01, 2018

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಿಲ್ಲ ಎಂಬ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ...

PM Modi

ರಾಹುಲ್ ಗ್ರಾಮೋಫೋನ್ ನಂತೆ , ಆತನ ಬಾಲಿಶ ಹೇಳಿಕೆಗಳನ್ನು ಜನರು ಸ್ವೀಕರಿಸುವುದಿಲ್ಲ- ಮೋದಿ  Oct 31, 2018

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದನ್ನು ಪದೇ ಪದೇ ಹೇಳುವ ಗ್ರಾಮೋಪೋನ್ ಇದ್ದ ಹಾಗೆ, ಆತನ ಬಾಲಿಶ ಹೇಳಿಕೆಯನ್ನೂ ಯಾರೂ ಕೂಡಾ ಸ್ವೀಕರಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ.

Statue of Sardar Patel inaugurated but his institutions being smashed: Rahul Gandhi

ಒಂದೆಡೆ ಸರ್ದಾರ್ ಪಟೇಲ್ ಪ್ರತಿಮೆ ಉದ್ಘಾಟನೆ, ಮತ್ತೊಂದೆಡೆ ಅವರೇ ಸ್ಥಾಪಿಸಿದ್ದ ಸಂಸ್ಥೆಗಳ ನಾಶ: ರಾಹುಲ್ ಗಾಂಧಿ  Oct 31, 2018

ವಿಶ್ವದಲ್ಲೇ ಅತಿ ಎತ್ತರವಾದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾಜಿ ಉಪಪ್ರಧಾನಿ ಸರ್ದಾರ್ ಪಟೇಲ್ ಅವರ ಪ್ರತಿಮೆ ಉದ್ಘಾಟನೆ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

Rahul Gandhi offer prayers at Mahakaleshwar temple

ನಾನು ರಾಷ್ಟ್ರೀಯ ನಾಯಕ, ಹಿಂದುವಾದಿ ಅಲ್ಲ- ರಾಹುಲ್ ಗಾಂಧಿ  Oct 30, 2018

ದೇವಾಲಯ ಭೇಟಿ ಬಗ್ಗೆ ಬಿಜೆಪಿಯಿಂದ ಯಾವುದೇ ಪ್ರಮಾಣ ಪತ್ರ ಬೇಕಿಲ್ಲ ಎಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಧರ್ಮಗಳ ಬಗ್ಗೆ ಕೇಸರಿ ಪಕ್ಷಕ್ಕಿಂತ ಹೆಚ್ಚಿನದ್ದಾಗಿ ತಿಳಿದುಕೊಂಡಿದ್ದೇನೆ. ರಾಷ್ಟ್ರೀಯ ನಾಯಕನಾಗಿ ಪ್ರತಿಯೊಂದು ಧರ್ಮವನ್ನು ಗೌರವಿಸುವುದಾಗಿ ಹೇಳಿದ್ದಾರೆ.

Rahul Gandhi says 'got confused' as Shivraj threatens to sue him over Panama papers remark

ಶಿವರಾಜ್ ಸಿಂಗ್ ಪುತ್ರನ ವಿರುದ್ಧ ಪನಾಮ ಆರೋಪ: ಕನ್ಫ್ಯೂಸ್ ಆಯ್ತು ಅಂದ್ರು ರಾಹುಲ್ ಗಾಂಧಿ  Oct 30, 2018

ಮಧ್ಯಪ್ರದೇಶ ಚುನಾವಣಾ ಸಮಾವೇಶದಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ವಿರುದ್ಧ ಪನಾಮ ಪೇಪರ್ ಹಗರಣದ ಆರೋಪ ಮಾಡಿದ್ದ ರಾಹುಲ್ ಗಾಂಧಿ ತಮಗೆ ಗೊಂದಲ ಆಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.

Rahul Gandhi

ಪನಾಮ ಪೇಪರ್ ಹಗರಣ ಕುರಿತು ಹೇಳಿಕೆ: ಶಿವರಾಜ್ ಸಿಂಗ್ ಪುತ್ರನಿಂದ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ  Oct 30, 2018

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಪುತ್ರ ಕಾರ್ತಿಕೇಯ್ ಚೌಹಾಣ್ ಮಂಗಳವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದಾರೆ

Rahul gandhi

ಪನಾಮ ಪೇಪರ್ ಹಗರಣದಲ್ಲಿ ಮಧ್ಯ ಪ್ರದೇಶ ಸಿಎಂ ಹೆಸರಿಲ್ಲ: ರಾಹುಲ್ ಗಾಂಧಿ ಗೊಂದಲದ ಹೇಳಿಕೆ  Oct 30, 2018

ದೇಶದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಹತ್ತಿರವಿರುವಾಗಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ನೀಡಿರುವ ಹೇಳಿಕೆಯೊಂದು ಇದೀಗ ಕಾಂಗ್ರೆಸ್ ಪಕ್ಷವನ್ನು ತೀವ್ರ ಮುಜುಗರ ಪಡುವಂತೆ ಮಾಡಿದೆ...

Sambat Patra

ನಿಮ್ಮ 'ಗೋತ್ರ' ಯಾವುದು?, ರಾಹುಲ್ ಗಾಂಧಿಗೆ ಬಿಜೆಪಿ ಪ್ರಶ್ನೆ  Oct 29, 2018

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ...

Former NCP leader Tariq Anwar joins Congress party

ಎನ್'ಸಿಪಿ ಮಾಜಿ ಮುಖಂಡ ತರೀಖ್ ಅನ್ವಾರ್ ಕಾಂಗ್ರೆಸ್'ಗೆ ಸೇರ್ಪಡೆ  Oct 27, 2018

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಬೆನ್ನಲ್ಲೇ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಎನ್'ಸಿಪಿ ಮಾಜಿ ಮುಖಂಡ ತರೀಖ್ ಅನ್ವಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಶನಿವಾರ ಸೇರ್ಪಡೆಗೊಂಡಿದ್ದಾರೆ...

Rahul leaves police station; says PM can hide, but truth will be revealed

ಪೊಲೀಸ್ ಠಾಣೆಯಿಂದ ತೆರಳಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ  Oct 26, 2018

ರಾತ್ರೋರಾತ್ರಿ ಸಿಬಿಐ ನಿರ್ದೇಶಕ ಅಲೋಕ್​ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ ಕೇಂದ್ರ ಸರ್ಕಾರದ...

3 opposition parties join Rahul gandhi's march to CBI HQ

ಸಿಬಿಐ ಸಂಘರ್ಷ: ತೀವ್ರಗೊಂಡ ವಿಪಕ್ಷಗಳ ಪ್ರತಿಭಟನೆ, ರಾಹುಲ್ ಗಾಂಧಿ ಮತ್ತಿತರರು ಪೊಲೀಸರ ವಶಕ್ಕೆ  Oct 26, 2018

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಇತರೆ ವಿರೋಧ ಪಕ್ಷಗಳ ನಾಯಕರ ನಡೆಸುತ್ತಿರುವ...

Rahul Gandhi

ಸಿಬಿಐ ನಿರ್ದೇಶಕರ ಬದಲಾವಣೆ ಸಂವಿಧಾನಕ್ಕೆ ಎಸಗಿದ ಅಪಚಾರ: ರಾಹುಲ್ ಗಾಂಧಿ  Oct 25, 2018

"ಮಧ್ಯರಾತ್ರಿ 2 ಗಂಟೆಗೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಬದಲಿಸಿರುವುದು ಸಂವಿಧಾನಕ್ಕೆ ಎಸಗಿದ ಅಪಚಾರ, ಮುಖ್ಯ ನ್ಯಾಯಾಧೀಶರಿಗೆ ಮಾಡಿದ ಅವಮಾನ ಹಾಗೂ....

Rahul Gandhi

ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಶೇ. 50 ರಷ್ಟು ಮಹಿಳೆಯರು ಮುಖ್ಯಮಂತ್ರಿಗಳಾಗಬೇಕು - ರಾಹುಲ್  Oct 25, 2018

ಮುಂದಿನ ಐದರಿಂದ ಏಳು ವರ್ಷದಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಶೇ, 50 ರಷ್ಟು ಮಹಿಳಾ ಮುಖ್ಯಮಂತ್ರಿಗಳು ಇರಬೇಕು ಎಂಬುದು ತಮ್ಮ ಇಚ್ಚೆಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

Rahul Gandhi is our Prime Ministerial candidate: Mallikarjun Kharge

ರಾಹುಲ್‌ ಗಾಂಧಿಯೇ ನಮ್ಮ ಪ್ರಧಾನಿ ಅಭ್ಯರ್ಥಿ: ಮಲ್ಲಿಕಾರ್ಜುನ ಖರ್ಗೆ  Oct 23, 2018

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಯೇ ನಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ...

Under PM Modi, CBI is a weapon of political vendetta: Congress chief Rahul Gandhi

ರಾಜಕೀಯ ದ್ವೇಷ ಸಾಧನೆಗೆ ಸಿಬಿಐ ಒಂದು ಅಸ್ತ್ರ: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ  Oct 22, 2018

ಸಿಬಿಐ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸೋಮವಾರ ತೀವ್ರ ವಾಗ್ದಾಳಿ...

Page 1 of 5 (Total: 100 Records)

    

GoTo... Page


Advertisement
Advertisement