Advertisement
ಕನ್ನಡಪ್ರಭ >> ವಿಷಯ

Ravi Shastri

Ravi Shastri, Virat Kohli

ವಿಶ್ವಕಪ್‌ವರೆಗೂ ಬದಲಾವಣೆ ಇಲ್ಲ ಎಂದ ಶಾಸ್ತ್ರಿ; ನಾನು ಕೇಳಿದ್ದಕ್ಕೆಲ್ಲಾ 'ಯಸ್' ಅಂತಾರೆ: ರವಿಶಾಸ್ತ್ರಿ ಕಾಲೆಳೆದ ಕೊಹ್ಲಿ!  Nov 15, 2018

ವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್, ಏಕದಿನ ಹಾಗೂ ಟಿ20 ಸರಣಿ ಗೆಲುವಿನ ಖುಷಿಯಲ್ಲಿರುವ ತಂಡದ ಕೋಚ್ ರವಿಶಾಸ್ತ್ರಿ ಮುಂದಿನ ವಿಶ್ವಕಪ್‌ವರೆಗೂ ತಂಡದಲ್ಲಿ ಯಾವುದೇ ಬದಲಾವಣೆ...

India tour of Australia: Don't think current Indian side is better than ones I played against, says Steve Waugh

ದಾಖಲೆಗಳ ಮುರಿದ ಮಾತ್ರಕ್ಕೆ ಎಲ್ಲರೂ ಸಚಿನ್, ಸೌರವ್, ದ್ರಾವಿಡ್, ಲಾರಾ ಆಗಲು ಸಾಧ್ಯವಿಲ್ಲ: ಸ್ಟೀವ್ ವಾ  Nov 15, 2018

ನಾಯಕ ವಿರಾಟ್ ಕೊಹ್ಲಿ ನೇತೃತ್ವದ ಹಾಲಿ ಟೀಂ ಇಂಡಿಯಾ ಈ ಹಿಂದಿನ ಅಂದರೆ ತಾವೆದುರಿಸಿದ ಟೀಂ ಇಂಡಿಯಾಗಿಂತ ಬಲಿಷ್ಠವಾಗಿದೆ ಎಂದು ನನಗನ್ನಿಸುವುದಿಲ್ಲ. ಎಲ್ಲರೂ ಸಚಿನ್, ಲಾರಾ ಆಗಲು ಸಾಧ್ಯವಿಲ್ಲ ಎಂದು ಆಸಿಸ್ ಕ್ರಿಕೆಟ್ ದಂತಕಥೆ ಸ್ಟೀವ್ ವಾ ಹೇಳಿದ್ದಾರೆ.

Ravi Shastri

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಂತಾ ಗತಿ? ರವಿಶಾಸ್ತ್ರಿಯನ್ನು ಕಿಚಾಯಿಸಿದ ಟ್ವೀಟರಿಗರು!  Nov 06, 2018

ಟೀಂ ಇಂಡಿಯಾದ ಪ್ರಧಾನ ಕೋಚ್ ರವಿಶಾಸ್ತ್ರಿ ಅವರ ವರ್ಷವೊಂದಕ್ಕೆ ಕೋಟಿಗಟ್ಟಲೆ ಸಂಭಾವನೆ ಪಡೆಯುತ್ತಿದ್ದು ಅವರು ಲೋಕಲ್ ರೈಲಿನಲ್ಲಿ ಓಡಾಡುತ್ತಿದ್ದಾರೆ...

There is a bit of Tendulkar, Sehwag and Lara in Prithvi Shaw: India coach Ravi Shastri

ಪೃಥ್ವಿ ಶಾರಲ್ಲಿ ಈ 3 ಲೆಜೆಂಡ್ ಆಟಗಾರರ ಅಂಶವಿದೆ: ಕೋಚ್ ರವಿಶಾಸ್ತ್ರಿ  Oct 15, 2018

ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಯಲ್ಲಿ ಪೃಥ್ವಿ ಶಾ ಅತ್ಯಂತ ಹೆಚ್ಚು ಸುದ್ದಿ ಮಾಡುತ್ತಿದ್ದು, ರವಿ ಶಾಸ್ತ್ರಿ ಯುವ ಕ್ರಿಕೆಟಿಗನ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Ravi Shastri, Virat Kohli

ಏಷ್ಯಾ ಕಪ್‌ನಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿದ್ದೇಕೆ, ಪ್ರಧಾನ ಕೋಚ್ ರವಿಶಾಸ್ತ್ರಿ ಹೇಳಿದ್ದೇನು!  Oct 02, 2018

2018ರ ಏಷ್ಯಾಕಪ್ ಚಾಂಪಿಯನ್ ಆಗಿ ಟೀಂ ಇಂಡಿಯಾ ಹೊರಹೊಮ್ಮಿದೆ. ಇನ್ನು ಟೀಂ ಇಂಡಿಯಾವನ್ನು ವಿರಾಟ್ ಕೊಹ್ಲಿ ಬದಲಿಗೆ ರೋಹಿತ್ ಶರ್ಮಾ ಮುನ್ನಡೆಸಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು...

Ravi Shastri

ರೋಹಿತ್ ಶರ್ಮಾ ಶಾಂತ ಗುಣದ ಪ್ರಭಾವ ಹೊಂದಿದ್ದಾರೆ : ರವಿ ಶಾಸ್ತ್ರಿ  Sep 30, 2018

ಶುಕ್ರವಾರ ಏಷ್ಯಾ ಕಪ್ ಪ್ರಶಸ್ತಿ ಮುಡಿಗೇರಿಸಿಕೊಂಡ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ತನ್ನ ಸಹ ಆಟಗಾರರೊಂದಿಗೆ ಶಾಂತ ಗುಣದಿಂದ ವರ್ತಿಸಿದ್ದರು . ಇದು ಪಂದ್ಯ ಗೆಲ್ಲಲು ಮತ್ತೊಂದು ಕಾರಣವಾಯಿತು ಎಂದು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರೀ ಹೇಳಿದ್ದಾರೆ.

Ravi Shastri

ಸರಣಿ ಸೋತರು, ಅವಧಿಗೂ ಮುನ್ನ ಕೋಚ್ ರವಿಶಾಸ್ತ್ರಿಗೆ 3 ತಿಂಗಳ ವೇತನ ಪಾವತಿ!  Sep 11, 2018

ಟೀಂ ಇಂಡಿಯಾದ ಮುಖ್ಯ ಕೋಚ್ ರವಿಶಾಸ್ತ್ರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅವಧಿಗೂ ಮುನ್ನವೇ 3 ತಿಂಗಳ ವೇತನ ನೀಡಿದೆ...

Ravi Shastri

ಮಾತನಾಡುವ ಮುನ್ನ ಸತ್ಯಾಸತ್ಯತೆಗಳನ್ನು ತಿಳಿದುಕೊಳ್ಳಿ ಮಿ. ರವಿಶಾಸ್ತ್ರಿ!  Sep 07, 2018

ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಆಡುತ್ತಿರುವ ಭಾರತ ಕ್ರಿಕೆಟ್ ತಂಡ ಈ ಹಿಂದಿನ 15-20 ವರ್ಷಗಳ ಭಾರತದ ಇತರೆ ತಂಡಗಳಿಗಿಂತ ಈ ತಂಡ ವಿದೇಶಗಳಲ್ಲಿ .../

Sunil Gavaskar reminds Ravi Shastri of India's past overseas record

ತಪ್ಪು ಮಾಹಿತಿ ನೀಡಿದ ರವಿಶಾಸ್ತ್ರಿ ಕಿವಿ ಹಿಂಡಿದ ಸುನಿಲ್ ಗವಾಸ್ಕರ್  Sep 07, 2018

ಇಂಗ್ಲೆಂಡ್ ನೆಲದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಸೋಲನ್ನು ಸಮರ್ಥನೆ ಮಾಡಿಕೊಳ್ಳುವ ಭರದಲ್ಲಿ ತಪ್ಪು ಮಾಹಿತಿ ನೀಡಿದ ಕೋಚ್ ರವಿಶಾಸ್ತ್ರಿ ಇದೀಗ ಮಾಜಿ ಆಟಗಾರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Ravi Shastri, Devang Gnadhi, Virat Kohli,

ಭಾರತದ ಇತರೆ ತಂಡಗಳಿಗಿಂತ ಈ ತಂಡ ವಿದೇಶಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ: ರವಿ ಶಾಸ್ತ್ರೀ  Sep 06, 2018

ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಭಾರತ ಕಳಪೆ ಪ್ರದರ್ಶನ ನೀಡುತ್ತಿದ್ದರೂ ಈ ಹಿಂದಿನ 15-20 ವರ್ಷಗಳ ಭಾರತದ ಇತರೆ ತಂಡಗಳಿಗಿಂತ ಈ ತಂಡ ವಿದೇಶಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ ಎಂದು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರೀ ಸಮರ್ಥಿಸಿಕೊಂಡಿದ್ದಾರೆ.

Rahul Dravid-Ravi Shastri-Sourav Ganguly

ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಬ್ಯಾಟಿಂಗ್ ಕೋಚ್ ಆಗುವುದಕ್ಕೆ ತಡೆ ಹಾಕಿದ್ರಾ ರವಿಶಾಸ್ತ್ರಿ? ಗಂಗೂಲಿ ಹೊಸ ಬಾಂಬ್!  Sep 05, 2018

ಟೀಂ ಇಂಡಿಯಾದ ಮಾಜಿ ಕೋಚ್ ಕನ್ನಡಿಗ ಅನಿಲ್ ಕುಂಬ್ಳೆ ಎರಡನೇ ಬಾರಿಗೆ ಕೋಚ್ ಆಗುವುದನ್ನು ತಡೆದು ತಾವೇ ತಂಡದ ಕೋಚ್ ಆಗಿದ್ದ ರವಿಶಾಸ್ತ್ರಿ ವಿರುದ್ಧ ಸೌರವ್...

Nimrat Kaur-Ravi Shastri

ಬಾಲಿವುಡ್ ನಟಿಯೊಂದಿಗೆ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಡೇಟಿಂಗ್, ಇದಕ್ಕೆ ನಟಿ ಹೇಳಿದ್ದೇನು!  Sep 03, 2018

ಟೀಂ ಇಂಡಿಯಾ ಆಟಗಾರರು ಬಾಲಿವುಡ್ ನಟಿಯರೊಂದಿಗೆ ಡೇಟಿಂಗ್ ನಡೆಸುವುದು ಸಾಮಾನ್ಯ. ಆದರೆ ಸದ್ಯ ಟೀಂ ಇಂಡಿಯಾದ ಪ್ರಧಾನ ಕೋಚ್ ರವಿಶಾಸ್ತ್ರಿ...

Page 1 of 1 (Total: 12 Records)

    

GoTo... Page


Advertisement
Advertisement