Advertisement
ಕನ್ನಡಪ್ರಭ >> ವಿಷಯ

Sasikala

No 'preferential treatment' to Sasikala in jail: Karnataka government

ಶಶಿಕಲಾಗೆ ಯಾವುದೇ ಐಶಾರಾಮಿ ಸೌಲಭ್ಯ ನೀಡಿಲ್ಲ: ಗೃಹ ಸಚಿವ ರಾಮಲಿಂಗಾ ರೆಡ್ಡಿ  Sep 13, 2017

ಅಕ್ರಮ ಆಸ್ತಿ ಪ್ರಕಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡಿನ ಎಐಎಡಿಎಂಕೆ ಉಚ್ಚಾಟಿತ ಪ್ರಧಾನ ಕಾರ್ಯದರ್ಶಿ....

ರೆಸಾರ್ಟ್ ಸುತ್ತುವರೆದಿರುವ ತಮಿಳುನಾಡು ಪೊಲೀಸರು

ಟಿಟಿವಿ ದಿನಕರನ್ ಬೆಂಬಲಿತ ಶಾಸಕರು ತಂಗಿದ್ದ ರೆಸಾರ್ಟ್ ಮೇಲೆ ಪೊಲೀಸ್ ದಾಳಿ  Sep 12, 2017

ಎಐಎಡಿಎಂಕೆ ಪಕ್ಷದಿಂದ ವಿಕೆ ಶಶಿಕಲಾ ಹಾಗೂ ಟಿಟಿವಿ ದಿನಕರನ್ ಅವರನ್ನು ವಜಾ ಮಾಡಿದ ಬೆನ್ನಲ್ಲೇ ಟಿಟಿವಿ ದಿನಕರನ್ ಬೆಂಬಲಿತ ಶಾಸಕರ...

if you have guts let us face fresh elections: TTV Dinkaran on AIADMK meet

ಧೈರ್ಯವಿದ್ದರೆ ಚುನಾವಣೆ ಘೋಷಿಸಿ: ಪಳನಿಸ್ವಾಮಿಗೆ ದಿನಕರನ್ ಸವಾಲು!  Sep 12, 2017

ತಮಗೆ ಬಹುಮತವಿದೆ ಎಂದು ಬೀಗುತ್ತಿರುವ ಸಿಎಂ ಪಳನಿಸ್ವಾಮಿ ಮತ್ತು ಅವರ ತಂಡ ಧೈರ್ಯವಿದ್ದರೇ ಈಗಲೇ ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆ ಘೋಷಿಸಲಿ ಎಂದು ಎಐಎಡಿಎಂಕೆ ಪಕ್ಷದ ಉಚ್ಠಾಟಿತ ಮುಖಂಡ ಟಿಟಿವಿ ದಿನಕರನ್ ಹೇಳಿದ್ದಾರೆ.

In big warning, TTV Dinakaran says ready to bring down Tamil Nadu government if CM not sacked

ಸಿಎಂ ಬದಲಾಗದಿದ್ದರೆ, ಇಡೀ ಸರ್ಕಾರವನ್ನೇ ಉರುಳಿಸಲು ಸಿದ್ಧ: ಟಿಟಿವಿ ದಿನಕರನ್ ಎಚ್ಚರಿಕೆ  Sep 12, 2017

ತಮಿಳುನಾಡು ಸಿಎಂ ಪಳನಿಸ್ವಾಮಿ ಅವರನ್ನು ಬದಲಿಸದಿದ್ದರೆ ಇಡೀ ಸರ್ಕಾರವನ್ನು ಉರುಳಿಸುವುದಾಗಿ ಎಐಎಡಿಎಂಕೆ ಪಕ್ಷದ ಉಚ್ಛಾಟಿತ ಮುಖಂಡ ಟಿಟಿವಿ ದನಕರನ್ ಹೇಳಿದ್ದಾರೆ.

AIADMK general council meeting: Sasikala, TTV Dinakaran expelled from party

ಎಐಎಡಿಎಂಕೆ ಜನರಲ್ ಕೌನ್ಸಿಲ್ ಸಭೆ: ಶಶಿಕಲಾ, ಟಿಟಿವಿ ದಿನಕರನ್ ವಜಾ  Sep 12, 2017

ನಿರೀಕ್ಷೆಯಂತೆಯೇ ಎಐಎಡಿಎಂಕೆ ಪಕ್ಷದಿಂದ ವಿಕೆ ಶಶಿಕಲಾ ಹಾಗೂ ಟಿಟಿವಿ ದಿನಕರನ್ ಅವರನ್ನು ವಜಾ ಮಾಡಲಾಗಿದೆ.

Chief Minister of Tamil Nadu Edappadi K Palaniswami

ಶಶಿಕಲಾ ಪದಚ್ಯುತಿ ಸಭೆಗೆ ಬೆಂಗಳೂರು ನ್ಯಾಯಾಲಯ ತಡೆ  Sep 12, 2017

ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅಣ್ಣಾ ಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾರನ್ನು ಹುದ್ದೆಯಿಂದ ವಜಾಗೊಳಿಸುವ ಸಲುವಾಗಿ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ನೇತೃತ್ವದ ಪಕ್ಷದ ಬಣ ಮಂಗಳವಾರ ಹಮ್ಮಿಕೊಂಡಿದ್ದ ಸಾಮಾನ್ಯ ಮಂಡಳಿ ಸಭೆಗೆ...

Gauri Lankesh (File photo)

'ಗೌರಿ ಲಂಕೇಶ್' ಸ್ಥಿತಿ ಬರಬಾರದೆಂದರೆ ಮೃತ್ಯುಂಜಯ ಹೋಮ ಮಾಡಿಸಿ: ಕೇರಳ ಹಿಂದು ಐಕ್ಯ ವೇದಿ ಅಧ್ಯಕ್ಷೆ  Sep 11, 2017

ರಾಜ್ಯದಲ್ಲಿರುವ ಜ್ಯಾತ್ಯಾತೀತ ಲೇಖಕರಿಗೆ ಪತ್ರಕರ್ತೆ ಗೌರಿ ಲಂಕೇಶ್'ಗೆ ಎದುರಾದ ಸ್ಥಿತಿ ಬರಬಾರದು ಎಂಬುದಾದರೆ ಮೃತ್ಯುಂಜಯ ಹೋಮ ಮಾಡಿಸಿ ಎಂದು ಕೇರಳ ಹಿಂದು ಐಕ್ಯ ವೇದಿ ಅಧ್ಯಕ್ಷೆ ಕೆ.ಪಿ. ಶಶಿಕಲಾ ಟೀಚರ್ ಅವರು...

VK Sasikala's husband M Natarajan suffers liver and kidney failure, Hospitalized

ವಿಕೆ ಶಶಿಕಲಾ ಪತಿ ನಟರಾಜನ್ ಆರೋಗ್ಯ ಗಂಭೀರ, ಆಸ್ಪತ್ರೆಗೆ ದಾಖಲು  Sep 10, 2017

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜೈಲು ಶಿಕ್ಷೆಗೆ ಗುರಿಯಾಗಿರುವ ಜಯಾ ಆಪ್ತೆ ವಿಕೆ ಶಶಿಕಲಾ ಅವರ ಪತಿಯ ಆರೋಗ್ಯ ಗಂಭೀರವಾಗಿದ್ದು, ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

AIADMK likely to expel Sasikala; general council to be convened

ಎಐಎಡಿಎಂಕೆಯಿಂದ ಶಶಿಕಲಾ ಉಚ್ಚಾಟನೆ ಸಾಧ್ಯತೆ  Aug 28, 2017

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ....

VK Sasikala

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಶಶಿಕಲಾ ಮರುಪರಿಶೀಲನೆ ಅರ್ಜಿ ತಿರಸ್ಕರಿಸಿದ ಸುಪ್ರೀಂ  Aug 23, 2017

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನೀಡಲಾಗಿರುವ ತೀರ್ಪನ್ನು ಮರುಪರಿಶೀಲನೆ ಮಾಡಬೇಕೆಂದು ವಿಕೆ ಶಶಿಕಲಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

Page 1 of 2 (Total: 18 Records)

    

GoTo... Page


Advertisement
Advertisement