Advertisement
ಕನ್ನಡಪ್ರಭ >> ವಿಷಯ

Siddaramaiah

Karnataka CM Siddaramaiah demands use of ballot papers for state Assembly polls

ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ಬೇಡ, ಬ್ಯಾಲೆಟ್‌ ಪೇಪರ್ ಗಾಗಿ ಪತ್ರ ಬರೆಯುತ್ತೇವೆ: ಸಿಎಂ ಸಿದ್ದರಾಮಯ್ಯ  Dec 15, 2017

ಇವಿಎಂ(ವಿದ್ಯುನ್ಮಾನ ಮತಯಂತ್ರ) ತಿರುಚುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ....

G Parameshwara

ಕೆಪಿಸಿಸಿ ಮುಖ್ಯಸ್ಥ ಪರಮೇಶ್ವರ್ ರಾಜ್ಯ ಪ್ರವಾಸ ಡಿ.21ರಿಂದ ಪ್ರಾರಂಭ  Dec 15, 2017

ಕರ್ನಾಟಕದ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಜಿ.ಪರಮೇಶ್ವರ ಅವರು, ಮತದಾರರನ್ನು ಪ್ರೇರೇಪಿಸಲು ಪ್ರತ್ಯೇಕ ಯಾತ್ರೆ ನಡೆಸಲು ಯೋಜಿಸಿದ್ದಾರೆ.

CM Siddaramaiah

ಬಳಕೆಯಾಗದ ರೂ. 406 ಕೋಟಿ ಶಾಸಕರ ನಿಧಿಯಿಂದ ಶಾಲಾ ಕೊಠಡಿ, ಅಂಗನವಾಡಿ ನಿರ್ಮಾಣ  Dec 15, 2017

ಬಳಸದೆ ಇರುವ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಹಣವನ್ನು ಶಾಲೆಗಳ ನಿರ್ಮಾಣಕ್ಕೆ ಬಳಸಿಕೊಳ್ಳಲು ಸಿದ್ದರಾಮಯ್ಯ ....

CM Siddaramaiah inaugarated different developmental programme in Kushtagi taluk of Koppala district

ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನಕ್ಕೆ ರಾಜ್ಯ ಸರ್ಕಾರ ಶಿಫಾರಸು: ಸಿಎಂ ಸಿದ್ದರಾಮಯ್ಯ  Dec 15, 2017

ಪ್ರತ್ಯೇಕ ಧರ್ಮದ ವಿಚಾರದಲ್ಲಿ ವೀರಶೈವರು ಮತ್ತು ಲಿಂಗಾಯಿತರು ಪ್ರತ್ಯೇಕ ಮನವಿಗಳನ್ನು ಕೊಟ್ಟಿದ್ದು, ಇವುಗಳನ್ನು ಮುಂದಿನ ಕ್ರಮಕ್ಕಾಗಿ ಅಲ್ಪಸಂಖ್ಯಾತರ ಆಯೋಗಕ್ಕೆ ...

CM Siddaramaiah inaugarated different development programme at Bidar

ರಾಜ್ಯ ಸರ್ಕಾರದ 'ಅಭಿವೃದ್ಧಿ ಪರ್ವ' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ  Dec 14, 2017

ರಾಜ್ಯ ಸರ್ಕಾರದ ಒಂದು ತಿಂಗಳ ಅವಧಿಯ ಅಭಿವೃದ್ಧಿ ಪರ್ವ ನಿನ್ನೆ ಆರಂಭವಾಗಿದ್ದು....

CM Siddaramaiah

ಕಾಂಗ್ರೆಸ್ ಗೆ ಅಭ್ಯರ್ಥಿಗಳನ್ನು ಘೋಷಿಸುವ ಆತುರ ಇಲ್ಲ: ಸಿಎಂ ಸಿದ್ದರಾಮಯ್ಯ  Dec 13, 2017

ಮುಂಬರುವ ವಿಧಾನಸಭೆ ಚುನಾವಣೆಗೆ ಮಾರ್ಚ್ ಹೊತ್ತಿಗಷ್ಟೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ....

CM Siddaramaiah

ಸಿಎಂ ಸಿದ್ದರಾಮಯ್ಯ ಇಂದಿನಿಂದ ರಾಜ್ಯ ಪ್ರವಾಸ  Dec 13, 2017

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಒಂದು ತಿಂಗಳ ಕಾಲ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು...

Bharathi VishnuVardhan Unhappy With kiccha Sudeep Over Vishnu Memorial Issue

ಬೆಂಗಳೂರಲ್ಲೇ ವಿಷ್ಣು ಸ್ಮಾರಕಕ್ಕಾಗಿ ಸುದೀಪ್ ಮನವಿ, ಭಾರತಿ ವಿಷ್ಣುವರ್ಧನ್ ಅಸಮಾಧಾನ!  Dec 12, 2017

ದಿವಂಗತ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸಮಾಧಿ ವಿಚಾರ ಸಂಬಂಧ ನಟ ಸುದೀಪ್ ವಿರುದ್ಧ ವಿಷ್ಣು ವರ್ಧನ್ ಪತ್ನಿ ನಟಿ ಭಾರತಿ ವಿಷ್ಣು ವರ್ಧನ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

Chief Minister Siddaramaiah

38 ಜಾತಿ ಸಂಘಟನೆಗಳಿಗೆ 78 ಎಕರೆ ಸರ್ಕಾರದ ಭೂಮಿ ನೀಡಲು ಸಚಿವ ಸಂಪುಟ ಅನುಮೋದನೆ  Dec 12, 2017

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಬರುವ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ವಿವಿಧ ಜಾತಿ ಮತ್ತು ಪಂಗಡದವರಿಗೆ ಭೂ ಭಾಗ್ಯ ಕರುಣಿಸಲು ಮುಂದಾಗಿದ್ದಾರೆ.

kiccha sudeep Meets CM Siddaramaiah Over Vishnuvardhan Memorial Issue

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ನಟ ಕಿಚ್ಚಾ ಸುದೀಪ್, ವಿಷ್ಣು ಸ್ಮಾರಕಕ್ಕಾಗಿ ಮನವಿ!  Dec 11, 2017

ಖ್ಯಾತ ನಟ ಕಿಚ್ಚಾ ಸುದೀಪ್ ಅವರು ಸೋಮವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ದಿವಂಗತ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಕುರಿತಂತೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

Page 1 of 10 (Total: 100 Records)

    

GoTo... Page


Advertisement
Advertisement