Advertisement
ಕನ್ನಡಪ್ರಭ >> ವಿಷಯ

Sit

Chief minister H D Kumaraswamy presents Awards

ಕೃಷಿ ಮೇಳಕ್ಕೆ ತೆರೆ: 13 ಲಕ್ಷಕ್ಕೂ ಹೆಚ್ಚಿನ ಜನರು ಭೇಟಿ, 5.82 ಕೋಟಿ ವ್ಯವಹಾರ  Nov 19, 2018

ಕೃಷಿ ವಿಶ್ವವಿದ್ಯಾಲದ ಆವರಣದಲ್ಲಿ ನಾಲ್ಕು ದಿನಗಳಿಂದ ನಡೆದ ಕೃಷಿ ಮೇಳಕ್ಕೆ ತೆರೆ ಬಿದ್ದಿದೆ. ನಿನ್ನೆ ಒಂದೇ ದಿನ 5.5 ಲಕ್ಷ ಜನರು ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಹ ಕೃಷಿಮೇಳಕ್ಕೆ ಆಗಮಿಸಿ ಅತ್ಯುತ್ತಮ ಮಳಿಗೆ ಹಾಗೂ ಪ್ರದರ್ಶನಗಳಿಗೆ ಬಹುಮಾನ ವಿತರಿಸಿದರು.

PM Modi

ಸೋನಿಯಾ ದಾರಿ ಸುಗಮಕ್ಕಾಗಿ ದಲಿತ ನಾಯಕ ಸೀತಾರಾಮ್ ಕೇಸರಿ ಬಲಿ - ಪ್ರಧಾನಿ ಮೋದಿ  Nov 18, 2018

ಸೋನಿಯಾಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ಸಲುವಾಗಿ ದಲಿತ ನಾಯಕ ಸೀತಾರಾಮ್ ಕೇಸರಿ ಅಧಿಕಾರ ಪೂರ್ಣಗೊಳಿಸುವ ಮುನ್ನಾವೇ ಅವರನ್ನು ಪಕ್ಷದಿಂದ ಹೊರಗೆ ದಬ್ಬಲಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ

University of Mysore

22 ತಿಂಗಳ ನಂತರ ಮೈಸೂರು ವಿವಿಗೆ ನೂತನ ಉಪಕುಲಪತಿ ನೇಮಕ  Nov 17, 2018

22 ತಿಂಗಳಿಂದ ಖಾಲಿಯಿದ್ದ ಮೈಸೂರು ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಯಾಗಿ ಮಾನಸ ಗಂಗೋತ್ರಿ ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಪ್ರಾಧ್ಯಾಪಕ ...

Activists and thinkers, Narendra Dabholkar, Govind Pansare, MM Kalburgi and journalist Gauri Lankesh (Photo | File/EPS)

ಪನ್ಸಾರೆ ಹತ್ಯೆ ಪ್ರಕರಣ: ಮಹಾರಾಷ್ಟ್ರ ಎಸ್ ಐಟಿಯಿಂದ ಗೌರಿ ಹತ್ಯೆ ಆರೋಪಿ ಕಾಳೆ ವಿಚಾರಣೆ  Nov 16, 2018

ಕಮಿನಿಸ್ಟ್ ಮುಖಂಡ ಗೋವಿಂದ ಪನ್ಸಾರೆ ಹತ್ಯೆ ಪ್ರಕರಣ ಆರೋಪಿ ಅಮೋಲ್ ಅರವಿಂದ್ ಕಾಳೆಯನ್ನು ನ್ಯಾಯಾಲಯ ಪೋಲೀಸ್ ಕಸ್ಟಡಿಗೆ ಹಸ್ತಾಂತರಿಸಿದೆ.

Rajasthan Assembly elections: BJP denies ticket to 43 sitting MLAs including four ministers

ರಾಜಸ್ಥಾನ ಚುನಾವಣೆ: 4 ಸಚಿವರು ಸೇರಿ ಹಾಲಿ 43 ಬಿಜೆಪಿ ಶಾಸಕರಿಗೆ ಟಿಕೆಟ್ ನಕಾರ  Nov 15, 2018

ರಾಜಸ್ಥಾನದಲ್ಲಿ ಅಧಿಕಾರ ಉಳಿಸಿಕೊಳ್ಳಲು ಶತಾಯಗತಾಯ ಯತ್ನಿಸುತ್ತಿರುವ ಬಿಜೆಪಿ ನಾಲ್ವರು ಸಚಿವರು ಸೇರಿದಂತೆ 43 ಹಾಲಿ...

ಪ್ರಧಾನಿ ಮೋದಿ

2002 ಗುಜರಾತ್ ಗಲಭೆ ಪ್ರಕರಣ: ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನ.19ಕ್ಕೆ  Nov 13, 2018

2002 ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಎಸ್ ಐಟಿ ಕ್ಲೀನ್ ಚಿಟ್ ಕೊಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ.19 ರಂದು ನಡೆಸಲಿದೆ.

PM Modi in Bilaspur

ಬಿಜೆಪಿ ವಿರುದ್ಧ ಹೇಗೆ ಹೋರಾಡಬೇಕೆಂಬುದು ಈಗಲೂ ವಿಪಕ್ಷಗಳಿಗೆ ತಿಳಿದಿಲ್ಲ: ಪ್ರಧಾನಿ ಮೋದಿ  Nov 12, 2018

ಬಿಜೆಪಿ ವಿರುದ್ಧ ಹೇಗೆ ಹೋರಾಡಬೇಕೆಂಬುದು ವಿರೋಧ ಪಕ್ಷಗಳಿಗೆ ಈಗಲೂ ತಿಳಿಸಿಲ್ಲ. ನಾವು ಅಭಿವೃದ್ಧಿಯತ್ತ ಗಮನ ಹರಿಸಿದ್ದೇವೆ. ಜಾತಿ ಭೇದಗಳಿಗೆ ಮೀರಿ ನಾವು ಅಭಿವೃದ್ಧಿಗಾಗಿ ದುಡಿಯುತ್ತಿದ್ದೇವೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ...

Statue of Unity

ಇವತ್ತೊಂದೇ ದಿನ ದಾಖಲೆ ಪ್ರಮಾಣದ 27 ಸಾವಿರ ಪ್ರವಾಸಿಗರಿಂದ ಏಕತಾ ಪ್ರತಿಮೆ ವೀಕ್ಷಣೆ!  Nov 10, 2018

ಗುಜರಾತ್ ರಾಜ್ಯದ ನರ್ಮದಾ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ವೀಕ್ಷಿಸಲು ಬರುತ್ತಿರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆೇ ಇದೆ.

File Image

ಸ್ವಯಂಚಾಲಿತ ಫಿರಂಗಿ 'ಕೆ9 ವಜ್ರ' ಸೇರಿ ಮೂರು ಅತ್ಯಾಧುನಿಕ ಮಾದರಿ ಬಂದೂಕುಗಳು ಸೇನೆಗೆ ಸೇರ್ಪಡೆ  Nov 09, 2018

ಎಂ 777 ಅಮೇರಿಕನ್ ಅಲ್ಟ್ರಾ ಲೈಟ್ ಹೊವಿಟ್ಜರ್ ಗಳು, ಕೆ9 ವಜ್ರಸೇರಿದಂತೆ ಮೂರು ಪ್ರಮುಖ ಫಿರಂಗಿ ಗನ್ ವ್ಯವಸ್ಥೆಗಳನ್ನು ಭಾರತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸೇನೆಗೆ ಸೇರ್ಪಡೆಗೊಳಿಸಿದ್ದಾರೆ.

This is the site allotted to H R Lakshmi at Bheemanakuppe village

ಬಿಡಿಎ ನಿರ್ಲಕ್ಷ್ಯ: ಒಬ್ಬರಿಗೆ ಮಂಜೂರಾದ ನಿವೇಶನದಲ್ಲಿ ಮತ್ತೊಬ್ಬರು ವಾಸ್ತವ್ಯ!  Nov 09, 2018

ಸರ್ಕಾರದಿಂದ ಮಂಜೂರಾದ ನಿವೇಶನದಲ್ಲಿ ರಾತ್ರಿ ಬೆಳಗಾಗುವುದರೊಳಗೆ ಇನ್ಯಾರೊ ಬಂದು ...

AP CM  Chandrababu Naidu at former Prime Minister H D Deve Gowda’s residence

ಪ್ರಾದೇಶಿಕ ಪಕ್ಷಗಳ ಒಗ್ಗಟ್ಟು ಪ್ರದರ್ಶಿಸಲು ಜನವರಿಯಲ್ಲಿ ರೈತರ ಬೃಹತ್ ರ್ಯಾಲಿ: ಕುಮಾರಸ್ವಾಮಿ  Nov 09, 2018

ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ರೈತರ ಬೃಹತ್ ರ್ಯಾಲಿ ಆಯೋಜಸಲಿದ್ದು, ಇದಕ್ಕಾಗಿ ಬಿಜೆಪಿಯೇತರ ಸರ್ಕಾರದ ಎಲ್ಲಾ ಮುಖ್ಯಮಂತ್ರಿಗಳು ಹಾಗೂ ...

Puneeth Rajkumar

34 ವರ್ಷಗಳ ನಂತರ 'ಬೆಟ್ಟದ ಹೂವು' ಶೂಟಿಂಗ್ ಜಾಗಕ್ಕೆ ಪವರ್ ಸ್ಟಾರ್ ಭೇಟಿ: ವಿಡಿಯೋ ವೈರಲ್!  Nov 08, 2018

ಸದ್ಯ ನಟ ಸಾರ್ವಭೌಮ ಚಿತ್ರದ ಚಿತ್ರೀಕರಣದಲ್ಲಿ ಬ್ಯೂಸಿ ಆಗಿರುವ ಪುನೀತ್ ರಾಜ್ ಕುಮಾರ್,34 ವರ್ಷಗಳ ಬಳಿಕ ಬೆಟ್ಟದ ಹೂವು ಸಿನಿಮಾದ ಚಿತ್ರೀಕರಣ ನಡೆದ ಸ್ಥಳಕ್ಕೆ ಭೇಟಿ ನೀಡಿ ಆ ದಿನದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

Vijay

ಬಿಡುಗಡೆಗೂ ಮುನ್ನ ವಿಜಯ್ ನಟನೆಯ 'ಸರ್ಕಾರ್' ಚಿತ್ರಕ್ಕೆ ಕಂಟಕ?  Nov 06, 2018

ಕಾಲಿವುಡ್ ಇಲೈ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಚಿತ್ರ ಸರ್ಕಾರ್ ಇಂದು ಬಿಡುಗಡೆಯಾಗುತ್ತಿದ್ದು ಚಿತ್ರ ಬಿಡುಗಡೆಗೂ ಮುನ್ನ ಕಂಟಕ ಎದುರಾಗಿದೆ...

Imran Khan

'ಬೆಗ್ಗಿಂಗ್' ಚೀನಾ ಭೇಟಿ ವೇಳೆ ಪ್ರಧಾನಿ ಇಮ್ರಾನ್ ಖಾನ್ ಟ್ರೋಲ್!  Nov 05, 2018

ಸರ್ಕಾರ ನಡೆಸಲು ನಮ್ಮ ಬಳಿ ದುಡ್ಡಿಲ್ಲ ಎಂದು ನಗೆಗೀಡಾಗಿದ್ದ ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಇದೀಗ ಚೀನಾ ನೆಲದಲ್ಲಿ ಮತ್ತೆ ನಗೆಗೀಡಾಗಿದ್ದಾರೆ...

File Image

ವಿದ್ಯಾರ್ಥಿಗಳ ಬ್ಯಾಕ್ ಲಾಗ್ ತೆರವಿಗೆ 2 ಹೆಚ್ಚುವರಿ ಅವಕಾಶ ನೀಡಿದ ವಿಟಿಯು  Nov 02, 2018

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ(ವಿಟಿಯು) ಬೆಳಗಾವಿ, 2003 ರಿಂದ 2009 ರವರೆಗಿನ ವಿದ್ಯಾರ್ಥಿಗಳಿಗೆ ತಮ್ಮ ಬ್ಯಾಚ್ ಲಾಗ್ ಗಳನ್ನು ತೆರವುಗೊಳಿಸಿ....

PM Modi, America President Donald Trump

ಅಮೆರಿಕಾ ಅಧ್ಯಕ್ಷ ಟ್ರಂಪ್ ಭಾರತ ಭೇಟಿಗೆ ಔಪಚಾರಿಕ ಆಹ್ವಾನ ನೀಡಿರಲಿಲ್ಲ-ಮೂಲಗಳು  Oct 31, 2018

ಮುಂದಿನ ವರ್ಷದ ಗಣರಾಜೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದರು . ಆದರೆ. ಔಪಚಾರಿಕವಾಗಿ, ಅಥವಾ ಪತ್ರದ ಮುಖೇನ ಆಹ್ವಾನಿಸರಿಲ್ಲ ಎಂಬುದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

Rahul Gandhi offer prayers at Mahakaleshwar temple

ನಾನು ರಾಷ್ಟ್ರೀಯ ನಾಯಕ, ಹಿಂದುವಾದಿ ಅಲ್ಲ- ರಾಹುಲ್ ಗಾಂಧಿ  Oct 30, 2018

ದೇವಾಲಯ ಭೇಟಿ ಬಗ್ಗೆ ಬಿಜೆಪಿಯಿಂದ ಯಾವುದೇ ಪ್ರಮಾಣ ಪತ್ರ ಬೇಕಿಲ್ಲ ಎಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಧರ್ಮಗಳ ಬಗ್ಗೆ ಕೇಸರಿ ಪಕ್ಷಕ್ಕಿಂತ ಹೆಚ್ಚಿನದ್ದಾಗಿ ತಿಳಿದುಕೊಂಡಿದ್ದೇನೆ. ರಾಷ್ಟ್ರೀಯ ನಾಯಕನಾಗಿ ಪ್ರತಿಯೊಂದು ಧರ್ಮವನ್ನು ಗೌರವಿಸುವುದಾಗಿ ಹೇಳಿದ್ದಾರೆ.

Defence Minister Nirmala Sitharaman being greeted at an event in Dharmasthala on Monday

ಧರ್ಮಸ್ಥಳ: 'ಪ್ರಗತಿ ರಕ್ಷಾ ಕವಚ' ವಿಮಾ ಯೋಜನೆ ಉದ್ಘಾಟಿಸಿದ ಸಚಿವೆ ನಿರ್ಮಲಾ ಸೀತಾರಾಮನ್  Oct 30, 2018

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಗುಂಪಿನ ಸದಸ್ಯರಿಗೆ ಇರುವ ವಿಮಾ ...

Gauri Lankesh

ಗೌರಿ ಲಂಕೇಶ್ ಹತ್ಯೆ ಆರೋಪಿಯಿಂದ ಖಾಲಿ ಪತ್ರಗಳಿಗೆ ಬಲವಂತದಿಂದ ಸಹಿ : ಎಸ್ ಐಟಿ ನಿರಾಕರಣೆ  Oct 26, 2018

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದ್ದ 17 ಆರೋಪಿ ವಾಸುದೇವ್ ಸೂರ್ಯವಂಶಿ ಪೊಲೀಸ್ ಕಸ್ಟಡಿ ಅವಧಿ ನಿನ್ನೆಗೆ ಮುಕ್ತಾಯಗೊಂಡಿದ್ದು, ಎಸ್ ಐಟಿ ಅಧಿಕಾರಿಗಳು ಬಲವಂತದಿಂದ ಅನೇಕ ಕಾಗದ ಪತ್ರಗಳಿಗೆ ಸಹಿ ಹಾಕಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾನೆ.

Gauri Lankesh

ಗೌರಿ ಲಂಕೇಶ್ ಹತ್ಯೆ: ಆರೋಪಿಯಿಂದ ಖಾಲಿ ಪತ್ರಗಳಿಗೆ ಸಹಿ ಪಡೆದ ತನಿಖಾಧಿಕಾರಿಗಳು, ಸುಳ್ಳು ಎಂದ ಎಸ್ಐಟಿ  Oct 26, 2018

ಗೌರಿ ಲಂಕೇಶ್ ಹತ್ಯೆ ಪ್ರಕರಣದ 17ನೇ ಆರೋಪಿಯಾದ ವಾಸುದೇವ್ ಸೂರ್ಯವಂಶಿ, ತಾನು ಪೋಲೀಸ್ ಕಸ್ಟಡಿಯಲ್ಲಿದ್ದ ವೇಳೆ ವಿಶೇಷ ತನಿಖಾ ತಂಡ (ಎಸ್ಐಟಿ) ಹಲವು ಕಾಲಿ ಕಾಗದ....

Page 1 of 5 (Total: 100 Records)

    

GoTo... Page


Advertisement
Advertisement