Advertisement
ಕನ್ನಡಪ್ರಭ >> ವಿಷಯ

Sri Lanka

3rd ODI: India beat Sri Lanka by eight wickets, win series 2-1

ಏಕದಿನ ಸರಣಿ: ಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು  Dec 17, 2017

ಪ್ರವಾಸಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ಶಿಖರ್ ಧವನ್ ಅಮೋಘ ಶತಕ ಹಾಗೂ ಶ್ರೇಯಸ್ ಅಯ್ಯರ್ ಅವರ...

ಸಂಗ್ರಹ ಚಿತ್ರ

ಒಂದೇ ಓವರ್‌ನಲ್ಲಿ 7 ಸಿಕ್ಸ್, ಕ್ರಿಕೆಟ್‌ನಲ್ಲಿ ಅಪರೂಪದ ವಿಶ್ವದಾಖಲೆ!  Dec 17, 2017

ಶ್ರೀಲಂಕಾದ ಯುವ ಆಟಗಾರನೊಬ್ಬ ಕ್ರಿಕೆಟ್ ಪಂದ್ಯವೊಂದರ ಒಂದೇ ಓವರ್ ನಲ್ಲಿ 7 ಸಿಕ್ಸರ್ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದಾನೆ...

Rohit Sharma

ಧೋನಿ, ಗೇಯ್ಲ್‌ರಂತೆ ಬಲಶಾಲಿಯಲ್ಲ, ಹಾಗಾಗಿ ಟೈಮ್ ನೋಡಿ ಆಡುತ್ತೇನೆ: ರೋಹಿತ್ ಶರ್ಮಾ  Dec 14, 2017

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಥವಾ ವೆಸ್ಟ್ ಇಂಡೀಸ್ ನ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್‌ರಂತೆ ಬಲಶಾಲಿಯಲ್ಲ ಅದಕ್ಕಾಗಿ ನಾನು...

Rohit Sharma

ತಂದೆಯ ಶಸ್ತ್ರಚಿಕಿತ್ಸೆಗಾಗಿ ಸ್ವದೇಶಕ್ಕೆ ಮರಳಲು ಲಂಕಾ ಅಭಿಮಾನಿಗೆ ರೋಹಿತ್ ವಿಮಾನ ಟಿಕೆಟ್ ವ್ಯವಸ್ಥೆ!  Dec 14, 2017

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಲಂಕಾ ಅಭಿಮಾನಿಯೊಬ್ಬರಿಗೆ ಸ್ವದೇಶಕ್ಕೆ ಮರಳಲು ವಿಮಾನ ಟಿಕೆಟ್ ವ್ಯವಸ್ಥೆ ಮಾಡುವ ಮೂಲಕ ಔದಾರ್ಯ ಮೆರೆದಿದ್ದಾರೆ...

Ruthless Rohit double leads India to series-levelling win

2 ನೇ ಏಕದಿನ ಪಂದ್ಯ: ರೋಹಿತ್ ಶರ್ಮಾ ದ್ವಿಶತಕ, ಸರಣಿಯಲ್ಲಿ ಸಮಬಲ ಸಾಧಿಸಿದ ಭಾರತ-ಲಂಕಾ  Dec 13, 2017

ಮೊಹಾಲಿಯಲ್ಲಿ ನಡೆದ ಭಾರತ- ಲಂಕಾ ನಡುವಿನ 2 ನೇ ಏಕದಿನ ಪಂದ್ಯದಲ್ಲಿ ಭಾರತ ಶ್ರೀಲಂಕಾ ತಂಡದ ವಿರುದ್ಧ 141 ರನ್ ಗಳ ಜಯ ಗಳಿಸಿದ್ದು, ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.

Rohit Sharma-Shreyas Iyer

2ನೇ ಏಕದಿನ ಪಂದ್ಯ: ಲಂಕಾಗೆ ಗೆಲ್ಲಲು 393 ರನ್‍ಗಳ ಬೃಹತ್ ಮೊತ್ತ ನೀಡಿದ ಭಾರತ  Dec 13, 2017

ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 392 ರನ್ ಗಳ ಬೃಹತ್ ಮೊತ್ತ ಪೇರಿಸಿದೆ...

Rohit Sharma

ರೋಹಿತ್ ಶರ್ಮಾ ಭರ್ಜರಿ ದ್ವಿಶತಕ, 3ನೇ ದ್ವಿಶತಕ ಬಾರಿಸಿ ದಾಖಲೆ  Dec 13, 2017

ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಭರ್ಜರಿ ದ್ವಿಶತಕ ಸಿಡಿಸಿದ್ದಾರೆ...

Rohit Sharma

ಲಂಕಾ ಬೌಲರ್ಗಳ ಚೆಂಡಾಡಿದ ರೋಹಿತ್ ಶರ್ಮಾ ಭರ್ಜರಿ ಶತಕ, ಶ್ರೇಯಸ್ ಅರ್ಧ ಶತಕ  Dec 13, 2017

ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಭರ್ಜರಿ ಶತಕ ಹಾಗೂ ಶ್ರೇಯಸ್ ಅಯ್ಯರ್...

Team India

ಲಂಕಾ ವಿರುದ್ಧದ ಸೋಲಿನ ಸೇಡನ್ನು ಮೊಹಾಲಿಯಲ್ಲಿ ತೀರಿಸಿಕೊಳ್ಳುತ್ತಾ ಭಾರತ!  Dec 12, 2017

ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದ್ದು ಇದಕ್ಕೆ ಮೊಹಾಲಿಯಲ್ಲಿ ತಂಡ ಸೇಡು ತೀರಿಸಿಕೊಳ್ಳಲು ಬಯಸಿದೆ...

Team India

ಸಿಂಹಳಿಯರ ದಾಳಿಗೆ ಸೋತು ಸುಣ್ಣವಾದ ಟೀಂ ಇಂಡಿಯಾ!  Dec 10, 2017

ಭಾರತ ಪ್ರವಾಸದಲ್ಲಿರುವ ಶ್ರೀಲಂಕಾ ತಂಡ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದೆ...

Page 1 of 9 (Total: 84 Records)

    

GoTo... Page


Advertisement
Advertisement