Advertisement
ಕನ್ನಡಪ್ರಭ >> ವಿಷಯ

Supreme Court

Dipak Misra

ನ್ಯಾಯಾಧೀಶರ ಭಿನ್ನಾಭಿಪ್ರಾಯ : 8 ತಿಂಗಳ ನಂತರ ಮೌನ ಮುರಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ  Aug 15, 2018

ಸುಪ್ರೀಕೋರ್ಟಿನ ಹಿರಿಯ ನಾಲ್ವರು ನ್ಯಾಯಾಧೀಶರು ಈ ವರ್ಷದ ಆರಂಭದಲ್ಲಿ ಸಾರ್ವಜನಿಕವಾಗಿಯೇ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಟೀಕೆ ಮಾಡಿದ್ದರು. ಈ ಭಿನ್ನಾಭಿಪ್ರಾಯದ ಬಗ್ಗೆ 8 ನಂತರ ನಂತರ ದೀಪಕ್ ಮಿಶ್ರಾ ಮೌನ ಮುರಿದಿದ್ದಾರೆ.

300 Army personnel move SC, challenge FIRs registered against them

ತಮ್ಮ ವಿರುದ್ಧ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 300 ಸೇನಾ ಸಿಬ್ಬಂದಿ!  Aug 14, 2018

ಭಾರತದಲ್ಲಿ ಹಿಂದೆಂದೂ ನಡೆದಿರದ ಘಟನೆಯೊಂದು ನಡೆದಿದ್ದು ಸುಮಾರು 300 ಸೇನಾ ಸಿಬ್ಬಂದಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

Supreme Court issues notice to Uttar Pradesh government in Hapur lynching case

ಹಾಪುರ್ ಸಾಮೂಹಿಕ ಹಲ್ಲೆ ಪ್ರಕರಣ: ಉತ್ತರ ಪ್ರದೇಶ ಪೊಲೀಸರಿಗೆ 'ಸುಪ್ರೀಂ' ನೋಟಿಸ್  Aug 13, 2018

ಹಾಪುರ್ ಸಾಮೂಹಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

Karnataka: Vehicle owners should give compensation if they dont have vehicle insurance

ವಿಮೆ ಇಲ್ಲದ ವಾಹನ ಅಪಘಾತವಾದರೆ ವಾಹನ ಮಾಲೀಕರೇ ಪರಿಹಾರ ನೀಡಬೇಕು!  Aug 12, 2018

ವಿಮೆ ಇಲ್ಲದೆ ವಾಹನ ಚಲಾಯಿಸುತ್ತಿರುವ ಮಾಲೀಕರಿಗೆ ಕರ್ನಾಟಕ ಪೊಲೀಸ್ ಇಲಾಖೆ ಶಾಕ್ ನೀಡಿದ್ದು, ಇನ್ನು ಮುಂದೆ ವಿಮೆ ಇಲ್ಲದ ವಾಹನ ಅಪಘಾತಕ್ಕೀಡಾದರೆ ಸಂತ್ರಸ್ಥರಿಗೆ ವಾಹನ ಮಾಲೀಕರೇ ಪರಿಹಾರ ನೀಡಬೇಕು ಎಂದು ಹೇಳಿದೆ.

Supreme Court

ಸಿನಿಮಾ ಪ್ರೇಕ್ಷಕರು ಹೊರಗಿನ ಆಹಾರ ಕೊಂಡೊಯ್ಯಲು ಅನುವು: ಜಮ್ಮು-ಕಾಶ್ಮೀರ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ  Aug 10, 2018

ಸಿನಿಮಾ ಪ್ರೇಕ್ಷಕರು ಥಿಯೇಟರ್ ಒಳಗೆ ಹೊರಗಿನ ಆಹಾರವನ್ನು ಕೊಂಡೊಯ್ಯಲು ಅನುಮತಿ ನೀಡಿದ್ದ ಜಮ್ಮು-ಕಾಶ್ಮೀರ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

Aarushi murder case: Supreme Court agrees to hear appeals against Talwars' acquittal

ಆರುಷಿ ಕೊಲೆ ಪ್ರಕರಣ: ತಲ್ವಾರ್​ ದಂಪತಿ ನಿರ್ದೋಷಿ ತೀರ್ಪು ವಿರೋಧದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ  Aug 10, 2018

ತಮ್ಮ ಪುತ್ರಿ ಆರುಷಿ ಹಾಗೂ ಮನೆ ಕೆಲಸದ ಸಹಾಯಕ ಹೇಮರಾಜ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ...

Photo of Delhi's rampage

ದಾಂಧಲೆ ಮಾಡುವ ಕನ್ವಾರಿಯಾಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಪೊಲೀಸರಿಗೆ ಸುಪ್ರೀಂ ಆದೇಶ  Aug 10, 2018

ವಿಧ್ವಂಸಕ ಕೃತ್ಯಗಳನ್ನು ನಡೆಸಿ ಕಾನೂನನ್ನು ಕೈಗೆತ್ತಿಕೊಳ್ಳುವ ಕನ್ವಾರಿಯಾಗಳ ವಿರುದ್ಧ ನಿರ್ದಾಕ್ಷಿಣ್ಯ ...

BCCI reforms: What principle did Supreme Court apply while changing our recommendations, asks Justice Lodha

ಯಾವ ಮಾನದಂಡದ ಮೇಲೆ 'ಸುಪ್ರೀಂ' ನಮ್ಮ ಶಿಫಾರಸುಗಳಲ್ಲಿ ಬದಲಾವಣೆ ಮಾಡಿತು: ಜಸ್ಟಿಸ್ ಲೋಧಾ ಪ್ರಶ್ನೆ  Aug 10, 2018

ಸುಪ್ರೀಂ ಕೋರ್ಟ್ ಯಾವ ಮಾನದಂಡಗಳ ಆಧಾರದ ಮೇಲೆ ಪರಿಷ್ಕರಣೆಗೆ ಆದೇಶ ನೀಡಿತು ಎಂದು ನಿವೃತ್ತ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಲೋಧ ಸಮಿತಿ ಅಧ್ಯಕ್ಷರಾದ ನ್ಯಾಯಮೂರ್ತಿ ಆರ್ ಎಂ ಲೋಧಾ ಪ್ರಶ್ನಿಸಿದ್ದಾರೆ.

Rajeev Gandhi (File image)

ರಾಜೀವ್ ಗಾಂಧಿ ಹತ್ಯೆ ಅಪರಾಧಿಗಳನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರ ಸರ್ಕಾರ  Aug 10, 2018

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ 7 ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ...

Supreme Court modifies 'one state, one vote' policy of BCCI, grants permanent membership to MCA, others

'ಒಂದು ರಾಜ್ಯ, ಒಂದು ಮತ' ನೀತಿ ಕೈಬಿಟ್ಟ 'ಸುಪ್ರೀಂ', ಬಿಸಿಸಿಐ ಕರಡು ಸಂವಿಧಾನಕ್ಕೆ ಒಪ್ಪಿಗೆ  Aug 09, 2018

ಬಿಸಿಸಿಐ ನೂತನ ಸಂವಿಧಾನದ ಕರಡು ಪ್ರತಿಯನ್ನು ಸುಪ್ರೀಂ ಕೋರ್ಟ್ ಕೆಲ ಬದಲಾವಣೆಗಳೊಂದಿಗೆ ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.

Karunanidhi's burial row: SC dismisses Traffic Ramaswamy's plea

ಕರುಣಾನಿಧಿ ಅಂತ್ಯಸಂಸ್ಕಾರಕ್ಕೆ ತಡೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್  Aug 08, 2018

ಮರೀನಾ ಬೀಚ್ ನಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ಅವರ...

Supreme Court

ಅನೈತಿಕ ಸಂಬಂಧಕ್ಕೆ ಶಿಕ್ಷೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್  Aug 08, 2018

ಅನೈತಿಕ ಸಂಬಂಧ ಅಥವಾ ವ್ಯಭಿಚಾರಕ್ಕೆ ಸಂಬಂಧಿಸಿದ ಕಾನೂನಿನ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ.

Supreme Court

ಎನ್ ಆರ್ ಸಿ ಸಂಯೋಜಕ, ಆರ್ ಜಿಐ ಗೆ ಸುಪ್ರೀಂ ತರಾಟೆ, ಮಾಧ್ಯಮಗಳಿಗೆ ಹೇಳಿಕೆ ನೀಡದಿರಲು ಸೂಚನೆ  Aug 07, 2018

ಅಸ್ಸಾಂ ನ ಎನ್ ಆರ್ ಸಿಯ ಸಂಯೋಜಕ ಹಾಗೂ ರಿಸಿಸ್ಟಾರ್ ಜನರಲ್ ನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ನ್ಯಾಯಾಂಗ ನಿಂದನೆಯಡಿ ಜೈಲು ಶಿಕ್ಷೆ ವಿಧಿಸಬಹುದು ಎಂದು ಎಚ್ಚರಿಕೆ ನೀಡಿದೆ.

A girl is raped every six hours, what's happening in the country, asks SC

ಪ್ರತಿ 6 ಗಂಟೆಗೊಮ್ಮೆ ಓರ್ವ ಯುವತಿ ಮೇಲೆ ಅತ್ಯಾಚಾರ, ಏನಾಗುತ್ತಿದೆ ದೇಶದಲ್ಲಿ?: ಸುಪ್ರೀಂ ಪ್ರಶ್ನೆ  Aug 07, 2018

ಪ್ರತಿ 6 ಗಂಟೆಗೊಮ್ಮೆ ಓರ್ವ ಯುವತಿಯ ಮೇಲೆ ಅತ್ಯಾಚಾರ ನಡೆಯುತ್ತಿದೆ, ಏನಾಗುತ್ತಿದೆ ದೇಶದಲ್ಲಿ ಎಂದು ಸುಪೀಂ ಕೋರ್ಟ್ ಕೇಳಿದೆ.

In a first, three women judges in Supreme Court

ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನಲ್ಲಿ ಮೂವರು ಮಹಿಳಾ ನ್ಯಾಯಾಧೀಶರು  Aug 07, 2018

ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಇಂದಿರಾ ಬ್ಯಾನರ್ಜಿ ಅವರು ಮಂಗಳವಾರ ಸುಪ್ರೀಂಕೋರ್ಟ್...

Supreme Court

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಕೆ.ಎಂ. ಜೋಸೆಫ್ ಸೇರಿ ಮೂವರು ಅಧಿಕಾರ ಸ್ವೀಕಾರ  Aug 07, 2018

ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್, ಇಂದಿರಾ ಬ್ಯಾನರ್ಜಿ ಮತ್ತು ವಿನೀತ್ ಶರಣ್ ಅವರು ಸುಪ್ರೀಂಕೋರ್ಟ್ ನ್ಯಾಯಾಮೂರ್ತಿಗಳಾಗಿ ಮಂಗಳವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ...

Supreme Court judges meet CJI Dipak Misra over Justice KM Joseph issue

ಕೆಎಂ ಜೋಸೆಫ್ ಪದೋನ್ನತಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಭೇಟಿ ಮಾಡಿದ ನ್ಯಾಯಾಧೀಶರು  Aug 06, 2018

ಕೇಂದ್ರ ಸರ್ಕಾರ ನ್ಯಾ.ಕೆಎಂ ಜೋಸೆಫ್ ಅವರ ಸೇವಾ ಹಿರಿತನವನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರುಗಳು ಭೇಟಿ

Jammu And Kashmir: What is Article 35A and why the controversy?

ಜಮ್ಮು ಮತ್ತು ಕಾಶ್ಮೀರ: ಏನಿದು ಕಲಂ 35ಎ? ಸಂವಿಧಾನದ ಪರಿಚ್ಛೇದದ ಕುರಿತು ವಾದ-ವಿವಾದಗಳೇಕೆ?  Aug 06, 2018

ಜಮ್ಮು ಮತ್ತು ಕಾಶ್ಮೀರ ನಾಗರಿಕರಿಗೆ ವಿಶೇಷ ಅಧಿಕಾರ ನೀಡುವ ಕಲಂ 35 ಎ ಕುರಿತು ಇದೀಗ ಎಲ್ಲಡೆ ಭಾರಿ ಚರ್ಚೆಗಳು ನಡೆಯುತ್ತಿದೆ. ಹಾಗಾದರೇ ಏನಿದು ಈ ಕಲಂ35ನ ವಿವಾದ ಎಂಬ ಪ್ರಶ್ನೆಗೆ ಇಲ್ಲಿ ಸೂಕ್ಷ್ಮವಾಗಿ ಉತ್ತರಿಸುವ ಪ್ರಯತ್ನ ಮಾಡಲಾಗಿದೆ.

Supreme Court adjourns hearing on PILs challenging validity of Article 35A of Constitution

ಜಮ್ಮು ಮತ್ತು ಕಾಶ್ಮೀರ: ಕಲಂ35ರ ಮರು ಪರಿಶೀಲನೆ, ಅರ್ಜಿ ವಿಚಾರಣೆ ಮುಂದೂಡಿದ 'ಸುಪ್ರೀಂ'  Aug 06, 2018

ಜಮ್ಮು ಮತ್ತು ಕಾಶ್ಮೀರದ ನಾಗರಿಕರಿಗೆ ವಿಶೇಷಾಧಿಕಾರ ನೀಡಿರುವ ಸಂವಿಧಾನದ ಕಲಂ 35ಎ ಅನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

Supreme Court raps insurance firm over accident relief

ವಾಹನಕ್ಕೆ ಪರ್ಮಿಟ್ ಇಲ್ಲದಿದ್ದರೂ ವಿಮಾ ಕಂಪನಿಯೇ ಪರಿಹಾರ ನೀಡಬೇಕು: ಸುಪ್ರೀಂ ಕೋರ್ಟ್  Aug 06, 2018

ಅಪಘಾತಕ್ಕೀಡಾದ ವಾಹನಕ್ಕೆ ಪರ್ಮಿಟ್ ಇಲ್ಲದಿದ್ದರೂ ವಿಮಾ ಸಂಸ್ಥೆಯೇ ಪರಿಹಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

Page 1 of 5 (Total: 100 Records)

    

GoTo... Page


Advertisement
Advertisement