Advertisement
ಕನ್ನಡಪ್ರಭ >> ವಿಷಯ

Ta

Pakistan releases postage stamps glorifying slain terrorist Burhan Wani

ಉಗ್ರ ಬುರ್ಹಾನ್ ವನಿ ಅಂಚೆ ಚೀಟಿ ಬಿಡುಗಡೆ ಮಾಡಿದ ಪಾಕ್  Sep 21, 2018

ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಪಡೆಯಿಂದ ಹತನಾಗಿದ್ದ ಭಯೋತ್ಪಾದಕ ಬುರ್ಹಾನ್ ವನಿ ಪರವಾಗಿ...

ಸುಷ್ಮಾ ಸ್ವರಾಜ್-ಶಾ ಮೆಹ್ಮೂದ್ ಕುರೇಷಿ

ಉಗ್ರರಿಂದ ಪೊಲೀಸರ ಹತ್ಯೆ: ಪಾಕ್ ನೊಂದಿಗೆ ಮಾತುಕತೆ ರದ್ದುಗೊಳಿಸಿದ ಭಾರತ!  Sep 21, 2018

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಹಾವಳಿ ಮಿತಿ ಮೀರುತ್ತಿದ್ದು, ಪೊಲೀಸರನ್ನು ಹತ್ಯೆ ಮಾಡುತ್ತಿರುವ ಘಟನೆಗಳು ಭದ್ರತೆ ಒದಗಿಸುವವರನ್ನೇ ದಂಗಾಗುವಂತೆ ಮಾಡಿದೆ.

ತ್ರಿವಳಿ ತಲಾಖ್: ಕುರಾನ್ ಮಾತ್ರವೇ ಸರ್ವೋಚ್ಛ, ಸಂವಿಧಾನ, ಕಾನೂನು ಲೆಕ್ಕಕ್ಕೆ ಇಲ್ಲ: ಪಶ್ಚಿಮ ಬಂಗಾಳ ಸಚಿವ

ತ್ರಿವಳಿ ತಲಾಖ್: ಕುರಾನ್ ಮಾತ್ರವೇ ಸರ್ವೋಚ್ಛ, ಸಂವಿಧಾನ, ಕಾನೂನು ಲೆಕ್ಕಕ್ಕೆ ಇಲ್ಲ: ಪಶ್ಚಿಮ ಬಂಗಾಳ ಸಚಿವ  Sep 21, 2018

ತ್ರಿವಳಿ ತಲಾಖ್ ನ್ನು ಶಿಕ್ಷಾರ್ಹಗೊಳಿಸಿರುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ಪಶ್ಚಿಮ ಬಂಗಾಳ ಸಚಿವ ಸಿದ್ದಿಕ್-ಉಲ್ಲ್ಹ್-ಚೌಧರಿ ವಿರೋಧಿಸಿದ್ದಾರೆ.

'Operation Lotus': Cong-JD(S) to parade MLAs before Guv

ಆಪರೇಷನ್ ಕಮಲ: ರಾಜ್ಯಪಾಲರ ಮುಂದೆ ಕಾಂಗ್ರೆಸ್, ಜೆಡಿಎಸ್ ಶಾಸಕರಿಂದ ಪರೇಡ್  Sep 21, 2018

ಪ್ರತಿಪಕ್ಷ ಬಿಜೆಪಿಯ ಆಪರೇಷನ್ ಕಮಲ ವಿರೋಧಿಸಿ ಕಾಂಗ್ರೆಸ್ - ಜೆಡಿಎಸ್ ಶಾಸಕರು ರಾಜ್ಯಪಾಲ ವಜುಭಾಯ್...

ಪರಿಕ್ಕರ್

ಮನೋಹರ್ ಪರಿಕ್ಕರ್ ಆಸ್ಪತ್ರೆಯಲ್ಲಿದ್ದುಕೊಂಡೇ ಬೆದರಿಕೆ ಹಾಕುತ್ತಿದ್ದಾರೆ: ಕಾಂಗ್ರೆಸ್  Sep 21, 2018

ಗೋವಾ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಕಾಂಗ್ರೆಸ್ ಹಾಲಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ವಿರುದ್ಧ ಆರೋಪ ಮಾಡಿದ್ದು, ಆಸ್ಪತ್ರೆಯಿಂದಲೇ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದೆ.

ಪಾಕ್ ಬೆಡಗಿ-ಶಿಖರ್ ಧವನ್

ಭಾರತ ವಿರುದ್ಧ ಪಾಕ್ ಸೋತರು, ಭಾರತೀಯ ಕ್ರಿಕೆಟ್ ಅಭಿಮಾನಿಗಳ ಮನಗೆದ್ದ ಪಾಕ್ ಬೆಡಗಿ!  Sep 21, 2018

ಟಿ20 ವಿಶ್ವಕಪ್ ಸೋಲಿನ ಪ್ರತಿಕಾರವಾಗಿ ಏಷ್ಯಾಕಪ್ ಟೂರ್ನಿಯ ಪಂದ್ಯದಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದು ಇದೇ ಪಂದ್ಯದಲ್ಲಿ ಪಾಕ್ ಸೋಲಿನ...

Mamata Banerjee

ಇಡೀ ದೇಶವೇ ಸರ್ಜಿಕಲ್ ಸ್ಟ್ರೈಕ್ ದಿನವನ್ನು ಆಚರಿಸುತ್ತಿದ್ರೆ, ದೀದಿ ಸರ್ಕಾರ ಮಾತ್ರ ನಾ ಒಲ್ಲೆ ಅಂದಿದ್ದೇಕೆ!  Sep 21, 2018

2016ರ ಸೆಪ್ಟೆಂಬರ್ 29 ರಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಭಯೋತ್ಪಾದಕರು ಹಾಗೂ ಅವರ ಗುಡಾರಗಳನ್ನು ಧ್ವಂಸಗೈದು ಭಾರತೀಯ ಯೋಧರು...

Ganesha aarti /Azaan for Muharram

ಹಿಂದೂ -ಮುಸ್ಲಿಂ ಸಾಮರಸ್ಯ: ಒಂದೇ ಸೂರಿನಡಿ ಗಣೇಶನಿಗೆ ಆರತಿ- ಮೊಹರಂ ಆಜಾನ್!  Sep 21, 2018

ಭಾರತದಲ್ಲಿ ಹಿಂದೂ ಮುಸ್ಲಿಮರು ಸಾಮರಸ್ಯದಿಂದ ಬಾಳುವೆ ಮಾಡುತ್ತಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ....

Karnataka chief minister

ಕೊಡಗು ಪ್ರವಾಹ: ಸಿಎಂ ಪರಿಹಾರ ನಿಧಿಯಿಂದ ನಿರಾಶ್ರಿತ ಕುಟುಂಬಗಳಿಗೆ ರೂ.50,000 ಪರಿಹಾರ  Sep 21, 2018

ಪ್ರವಾಹ ಹಾಗೂ ಭೂಕುಸಿತದಿಂದಾಗಿ ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡು ಕಂಗಾಲಾಗಿರುವ ಕೊಡಗಿನ ನಿರಾಶ್ರಿತ ಕುಟುಂಬಗಳಿಗೆ ರೂ.50 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧರಿಸಿದೆ...

High Alert In Uttar Pradesh After

ಕೇರಳ ಆಯ್ತು, ಈಗ ಉತ್ತರ ಪ್ರದೇಶ ಸರದಿ; ಶಂಕಿತ ಜ್ವರಕ್ಕೆ 84 ಬಲಿ!  Sep 21, 2018

ಕೇರಳ ಪ್ರವಾಹದ ಬಳಿಕ ಕೇರಳದಲ್ಲಿ ಮರಣ ಮೃದಂಗ ಭಾರಿಸಿದ್ದ ಶಂಕಿತ ಇಲಿ ಜ್ವರ ವಿಚಾರ ಇನ್ನೂ ಹಸಿರಾಗಿರುವಾಗಲೇ ಅಂತಹುದೇ ಮತ್ತೊಂದು ಪ್ರಕರಣ ಉತ್ತರ ಪ್ರದೇಶದಿಂದ ವರದಿಯಾಗಿದೆ.

Karnataka: 11-year-old girl gets a school, teacher, cook all for herself

ಓರ್ವ ಬಾಲಕಿಗಾಗಿ ಮತ್ತೆ ಆರಂಭವಾಯ್ತು ಸರ್ಕಾರಿ ಶಾಲೆ: ನಿರಂತರ ಹೋರಾಟದ ಬಳಿಕ ಶಾಲೆ ತೆರೆದ ಸರ್ಕಾರ!  Sep 21, 2018

ಮಕ್ಕಳ ಕೊರತೆಯಿಂದಾಗಿ ಮುಚ್ಚಿ ಹೋಗಿದ್ದ ಶಾಲೆಯೊಂದನ್ನು ಪಟ್ಟುಬಿಡದೆ ಹೋರಾಟ ಮಾಡಿ ಸರ್ಕಾರದ ಕಣ್ಣು ತೆರೆಸಿದ ಪೋಷಕರು, ಮತ್ತೆ ಶಾಲೆ ಆರಂಭವಾಗುವಂತೆ ಮಾಡಿದ್ದಾರೆ...

Jarkiholi brothers

ಜಾರಕೀಹೊಳಿ ಬ್ರದರ್ಸ್ ಬೇಡಿಕೆಗಳಿಗೆ ಮನ್ನಣೆ ನೀಡಲು ಕಾಂಗ್ರೆಸ್ ಒಲವು!  Sep 21, 2018

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆಯಾಗದಂತೆ ರಾಜ್ಯ ರಾಜಕಾರಣದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟನ್ನು ಕಾಂಗ್ರೆಸ್ ಹೈಕಮಾಂಡ್ ...

Bhuvneshwar Kumar

ಪಾಕ್ ವಿರುದ್ಧದ ಸೇಡು, ತಲ್ವಾರ್‌ನಿಂದ ಕೇಕ್ ಕತ್ತರಿಸಿ ಟೀಂ ಇಂಡಿಯಾ ಆಟಗಾರರ ಸಂಭ್ರಮಾಚರಣೆ!  Sep 21, 2018

ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ಆಟಗಾರರು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ...

File photo

ಸಾಲ ಕಟ್ಟದ್ದಕ್ಕೆ ಮಹಿಳೆಯನ್ನು ಬಲವಂತದಿಂದ ಎಳೆದೊಯ್ದ ಮಾಲೀಕ: ವೀಡಿಯೋ ವೈರಲ್  Sep 21, 2018

ಸಾಲದ ಹಣವನ್ನು ಮರು ಪಾವತಿ ಮಾಡಿಲ್ಲ ಎಂಬ ಕಾರಣಕ್ಕಾಗಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿ ಎಳೆದಾಡಿ, ಬಲವಂತವಾಗಿ ಕಾರಿನಲ್ಲಿ ಎಳೆದೊಯ್ದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಹೋಬಳಿ...

Nithyananda

ಹಸು, ಮಂಗಗಳ ಬಾಯಿಯಲ್ಲಿ ತಮಿಳು, ಸಂಸ್ಕೃತ ಮಾತನಾಡಿಸುತ್ತೇನೆ: ಮತ್ತೆ ಸುದ್ದಿಯಲ್ಲಿ ನಿತ್ಯಾನಂದ!  Sep 21, 2018

ಸಾಕಷ್ಟು ವಿವಾದಗಳಲ್ಲಿ ಸಿಲುಕಿಕೊಂಡು ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಬಿಡದಿಯ ನಿತ್ಯಾನಂದ ಸ್ವಾಮೀಜಿ ಇದೀಗ ಹೊಸ ಹೇಳಿಕೆಯನ್ನು ನೀಡುವ ಮೂಲಕ ಮತ್ತೆ ಸುದ್ದಿಗೆ ಬಂದಿದ್ದಾರೆ...

H.D Deve Gowda with kumaraswamy and revanna

'ಭೂ ಕಬಳಿಕೆ ವಿಷಯದಲ್ಲಿ ಎಚ್.ಡಿ ದೇವೇಗೌಡ ಮತ್ತವರ ಮಕ್ಕಳು ಪಿಎಚ್ ಡಿಗೆ ಅರ್ಹರು'  Sep 21, 2018

ಭೂ ಕಬಳಿಕೆ ವಿಷಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕುಟಂಬ ಪಿಎಚ್‌ಡಿ ಗೆ ಅರ್ಹವಾಗಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ...

Dinesh Gundu Rao

ಕೆಲ ಚಾನೆಲ್ ಗಳು ಬಿಜೆಪಿ ವಕ್ತಾರರಂತೆ ಕೆಲಸ ಮಾಡುತ್ತಿವೆ: ದಿನೇಶ್ ಗುಂಡೂರಾವ್ ಕಿಡಿ  Sep 21, 2018

ರಾಜ್ಯದಲ್ಲಿ ನದ್ಯ ನಡೆಯುತ್ತಿರುವ ರಾಜಕೀಯ ಆಗು ಹೋಗುಗಳನ್ನು ಮಾಧ್ಯಮಗಳು ತಪ್ಪಾಗಿ ವರದಿ ಮಾಡುತ್ತಿವೆ. ಮಾಧ್ಯಮಗಳಿಗೆ ಸತ್ಯವನ್ನು ಪ್ರಸಾರ ...

CM Kumaraswamy

ದಂಗೆ ಎಂದರೆ ಜನರು ಪ್ರತಿಭಟಿಸುತ್ತಾರೆ ಎಂದರ್ಥ, ಇದರಲ್ಲಿ ತಪ್ಪೇನಿದೆ: ಸಿಎಂ ಕುಮಾರಸ್ವಾಮಿ  Sep 21, 2018

ದಂಗೆ ಅಂದರೆ ಜನರು ಪ್ರತಿಭಟಿಸುತ್ತಾರೆಂದು ಅರ್ಥ. ಇದರಲ್ಲಿ ತಪ್ಪೇನಿದೆ ಎಂದು ಹೆಚ್.ಡಿ.ಕುಮಾರಸ್ವಾಮಿಯವರು ತಮ್ಮ ಹೇಳಿಕೆಗೆ ಗುರುವಾರ ಸ್ಪಷ್ಟನೆ ನೀಡಿದ್ದಾರೆ...

File photo

'ಆಪರೇಷನ್ ಕಮಲ': ಬಿಜೆಪಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧಾರ?  Sep 21, 2018

ಅಕ್ರಮ ಮಾರ್ಗಗಳಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆಪರೇಷನ್ ಕಮನ ನಡೆಸುತ್ತಿದೆ ಎಂದು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳಿಂದ...

File photo

ಸಿಎಂ ವಿರುದ್ಧ ರಾಜದ್ರೋಹ ಪ್ರಕರಣ ದಾಖಲಿಸುವಂತೆ ಬಿಜೆಪಿ ಆಗ್ರಹ  Sep 21, 2018

ದಂಗೆ ಏಳಬೇಕೆಂಬ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಯಿಂದ ಕ್ರುದ್ಧರಾಗಿರುವ ಬಿಜೆಪಿ ನಾಯಕರು, ಅವರ ವಿರುದ್ಧ ರಾಜದ್ರೋಹ ಆರೋಪದಡಿ ಪ್ರಕರಣ ದಾಖಲಿಸಲು ಆಗ್ರಹಿಸಿದ್ದಾರೆ...

Page 1 of 5 (Total: 100 Records)

    

GoTo... Page


Advertisement
Advertisement