Advertisement
ಕನ್ನಡಪ್ರಭ >> ವಿಷಯ

Terrorist Attack

Photo Courtesy: AP

ಕಾಬೂಲ್ ಸೇನಾ ಅಕಾಡೆಮಿ ಮೇಲೆ ದಾಳಿ: 3 ಉಗ್ರರ ಹತ್ಯೆ, 10 ಯೋಧರಿಗೆ ಗಾಯ  Jan 29, 2018

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್'ನ ಸೇನಾ ಅಕಾಡೆಮಿ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಉಗ್ರರನ್ನು ಬಂಧನಕ್ಕೊಳಪಡಿಸಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ...

Two Terrorists killed in encounter with security forces in Jammu And Kashmir

ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಉಗ್ರ ನಿಗ್ರಹ ಕಾರ್ಯಾಚರಣೆ, ಇಬ್ಬರು ಉಗ್ರರ ಎನ್ ಕೌಂಟರ್!  Jan 09, 2018

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಸೈನಿಕರು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

Terrorist

ಬಿಹಾರದಲ್ಲಿ ಲಷ್ಕರ್ ದಾಳಿ ಸಾಧ್ಯತೆ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ  Dec 14, 2017

ಬಿಹಾರದ ಗೋಪಾಲ್ ಗಂಜ್ ನಲ್ಲಿರುವ ಪ್ರಸಿದ್ಧ ಥಾವೆ ದೇವಾಲಯದ ಮೇಲೆ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

File photo

ಜಮ್ಮು-ಕಾಶ್ಮೀರ: ಪೊಲೀಸರ ವಾಹನದ ಮೇಲೆ ಉಗ್ರರ ದಾಳಿ  Nov 10, 2017

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನ ಕ್ವಾಜಿಗುಂದ್ ಪ್ರದೇಶದಲ್ಲಿ ಪೊಲೀಸರ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

Jammu and Kashmir

ಜಮ್ಮು-ಕಾಶ್ಮೀರದಲ್ಲಿ 2 ಕಡೆ ಉಗ್ರರ ದಾಳಿ: ಇಬ್ಬರು ಪೊಲೀಸರಿಗೆ ಗಾಯ  Nov 04, 2017

ಜಮ್ಮು-ಕಾಶ್ಮೀರದ ಪುಲ್ವಾಮದ ರಾಜ್‍ಪೋರಾದಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.

Page 1 of 1 (Total: 5 Records)

    

GoTo... Page


Advertisement
Advertisement