Advertisement
ಕನ್ನಡಪ್ರಭ >> ವಿಷಯ

Truck

Representational image

ಅನಿರ್ದಿಷ್ಟಾವಧಿ ಟ್ರಕ್ ಮುಷ್ಕರ; ಪರಿಸ್ಥಿತಿ ನಿಭಾಯಿಸಲು ಸಾರಿಗೆ ಇಲಾಖೆ ಸಜ್ಜು  Jul 18, 2018

ಜುಲೈ 20ರಿಂದ ದೇಶಾದ್ಯಂತ ನಡೆಸಲು ಉದ್ದೇಶಿಸಿರುವ ಸಾರಿಗೆ ಮಾಲಿಕರ ಮುಷ್ಕರವನ್ನು ...

Bengaluru: Truck driver lost his life when he wants to save bike riders from hit and run case

ಬೆಂಗಳೂರು: ಬೈಕ್ ಸವಾರರನ್ನು ರಕ್ಷಿಸಲು ಹೋಗಿ ತಾನೇ ಅಪಘಾತಕ್ಕೀಡಾದ ಟಿಪ್ಪರ್ ಚಾಲಕ  Jul 03, 2018

ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಬದುಕಿಸ ಹೋಗಿ ಟಿಪ್ಪರ್ ಚಾಲಕನೊಬ್ಬ ತಾನೇ ಜೀವ ಬಿಟ್ಟ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.

At least 7 killed in truck falls valley in Chittoor

ಆಂಧ್ರ ಪ್ರದೇಶ: ಮಾವಿನ ಹಣ್ಣು ತುಂಬಿದ್ದ ಲಾರಿ ಪಲ್ಟಿ, 7 ಕೂಲಿ ಕಾರ್ಮಿಕರ ಸಾವು  Jun 17, 2018

ಮಾವಿನ ಹಣ್ಣು ತುಂಬಿದ ಲಾರಿ ಪಲ್ಟಿಯಾಗಿ ಕನಿಷ್ಟ ಏಳು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ಸಂಭವಿಸಿದೆ.

Accident

ಟ್ರಕ್‌ಗೆ ಮಿನಿ ಬಸ್ ಡಿಕ್ಕಿ: 10 ಮಂದಿ ದುರ್ಮರಣ  Jun 07, 2018

ಮುಂಬೈ-ಆಗ್ರಾ ರಾಷ್ಟ್ರೀಯ ಹೆದ್ದಾರಿಯ ಸೊಗ್ರಾಸ್ ಫಾಟಾ ಬಳಿ ಮಿನಿ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ದಾರುಣ ಸಾವನ್ನಪ್ಪಿದ್ದಾರೆ...

Trucks that were damaged by cow vigilantese in Bhatkal taluk on Sunday night

ಭಟ್ಕಳ: ಹಸುಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕ, ಕ್ಲೀನರ್ ಗಳ ಮೇಲೆ ಹಲ್ಲೆ, 13 ಮಂದಿ ಬಂಧನ  May 22, 2018

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಬಸ್ತಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಭಾನುವಾರ ...

Madhya Pradesh: Bus-truck collision kills 9, 20 injured

ಮಧ್ಯಪ್ರದೇಶ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ; 9 ಸಾವು, 20 ಜನರಿಗೆ ಗಾಯ  May 21, 2018

ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ...

ಅಪಘಾತ

ಗುಜರಾತ್: ಸಿಮೆಂಟ್ ಲಾರಿ ಪಲ್ಟಿ, 19 ಕೂಲಿ ಕಾರ್ಮಿಕರ ದುರ್ಮರಣ  May 19, 2018

ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ಸಿಮೆಂಟ್ ಲಾರಿವೊಂದು ಪಲ್ಟಿ ಹೊಡೆದ ಪರಿಣಾಮ 19 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಭಾವನಗರ-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ...

vehicle rammed into a parked truck

ಉತ್ತರ ಪ್ರದೇಶ: ನಿಂತಿದ್ದ ಟ್ರಕ್ ಗೆ ವ್ಯಾನ್ ಡಿಕ್ಕಿ; 12 ಮಂದಿ ದುರ್ಮರಣ  Apr 28, 2018

ನಿಂತಿದ್ದ ಟ್ರಕ್ ಗೆ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಲಕ್ಕಿಮ್‌ಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ.

Page 1 of 1 (Total: 8 Records)

    

GoTo... Page


Advertisement
Advertisement