Advertisement
ಕನ್ನಡಪ್ರಭ >> ವಿಷಯ

Uttar Pradesh

Yogi Adityanath

ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಯೋಗಿ ಆದಿತ್ಯನಾಥ್  Sep 18, 2017

ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್, ಉತ್ತರ ಪ್ರದೇಶ ವಿಧಾನ ಪರಿಷತ್ ಸದಸ್ಯರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು....

22 drown as boat capsizes in Uttar Pradesh's Baghpat

ಉತ್ತರ ಪ್ರದೇಶ: ಯಮುನಾ ನದಿಯಲ್ಲಿ ದೋಣಿ ಮುಳುಗಿ 22 ಸಾವು  Sep 14, 2017

ಉತ್ತರ ಪ್ರದೇಶದ ಭಾಗ್ ಪತ್ ಬಳಿ ಯಮುನಾ ನದಿಯಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಇಪ್ಪತ್ತೆರಡು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Representational image

ಉತ್ತರ ಪ್ರದೇಶ: ರೂ.10 ರಿಂದ ರೂ.500 ರವರೆಗೆ ರೈತರ ಸಾಲ ಮನ್ನಾ!  Sep 13, 2017

ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ರೈತರ ಸಾಲ ಮನ್ನಾ...

Uttar Pradesh Deputy Chief Minister's Anti-Corruption Warning, With A Pinch Of Salt

'ಲಂಚ ತಗೊಳ್ಳಿ, ಪರವಾಗಿಲ್ಲ.. ಆದರೆ..': ಉತ್ತರ ಪ್ರದೇಶ ಡಿಸಿಎಂ ವಿವಾದಾತ್ಮಕ ಹೇಳಿಕೆ  Sep 12, 2017

ಸಿಎಂ ಯೋಗಿ ಆದಿತ್ಯಾನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಭ್ರಷ್ಟಾಚಾರ ವಿರೋಧಿ ಸರ್ಕಾರ ಎಂದು ಹೇಳಿಕೊಳ್ಳುತ್ತಿದ್ದರೆ, ಇದೀಗ ಅದೇ ಸರ್ಕಾರ ಪ್ರಭಾವಿ ಸಚಿವರೊಬ್ಬರು ಲಂಚದ ಕುರಿತು ಮಾತನಾಡಿ ವಿವಾದಕ್ಕೆ ಕಾರಣರಾಗಿದ್ದಾರೆ.

blast

ಉತ್ತರಪ್ರದೇಶದಲ್ಲಿ ಪ್ರಬಲ ಸ್ಫೋಟ: 2 ಸಾವು, 6 ಗಾಯ  Sep 08, 2017

ಇಲ್ಲಿನ ಬನ್ನಾ ದೇವಿ ಪ್ರದೇಶದಲ್ಲಿ ಭೀಮಾನಗರದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು ಪರಿಣಾಮ ಇಬ್ಬರು ಸಾವನ್ನಪ್ಪಿದ್ದು ಆರು ಮಂದಿ ಗಂಭೀರವಾಗಿ...

Suspected time bomb triggers panic

ಉತ್ತರ ಪ್ರದೇಶ ಅಧಿಕಾರಿ ಮನೆ ಮುಂದೆ ಶಂಕಿತ ಬಾಂಬ್ ಪತ್ತೆ  Sep 07, 2017

ಉತ್ತರ ಪ್ರದೇಶ ಸರ್ಕಾರದ ಅಧಿಕಾರಿಯೊಬ್ಬರ ಮನೆ ಹೊರಗೆ ಶಂಕಿತ ಟೈಂ ಬಾಂಬ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Howrah-Jabalpur Shaktikunj Express has derailed near Sonbhadra in Uttar Pradesh.

ಮುಂದುವರೆದ ರೈಲು ದುರಂತ: ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ಶಕ್ತಿಕುಂಜ್ ಎಕ್ಸ್'ಪ್ರೆಸ್  Sep 07, 2017

ಉತ್ತರಪ್ರದೇಶದಲ್ಲಿ ಮತ್ತೆ ರೈಲು ದುರಂತ ಸಂಭವಿಸಿದೆ. ಶಕ್ತಿಕುಂಚ್ ಎಕ್ಸ್'ಪ್ರೆಸ್'ನ 7 ಬೋಗಿಗಳು ಹಳಿ ತಪ್ಪಿರುವ ಘಟನೆ ಗುರುವಾರ ನಡೆದಿದೆ...

Lalu Prasad Yadav

ಫರೂಕಾಬಾದ್ ದುರಂತ: ಉತ್ತರಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಲಾಲು ಆಗ್ರಹ  Sep 05, 2017

ಉತ್ತರಪ್ರದೇಶದಲ್ಲಿನ ಆಸ್ಪತ್ರೆಯಲ್ಲಿ ಸಂಭವಿಸುತ್ತಿರುವ ಮಕ್ಕಳ ಸರಣಿ ಸಾವು ದುರಂತ ಸಂಬಂಧ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ ಹೊಸದಾಗಿ...

Uttar Pradesh Assembly (File photo)

ಉ.ಪ್ರದೇಶ ವಿಧಾನಸಭೆಯಲ್ಲಿ ಸಿಕ್ಕಿದ್ದು ಸ್ಫೋಟಕ ವಸ್ತುವಲ್ಲ, ಸಿಲಿಕಾನ್!  Sep 05, 2017

ಉತ್ತರಪ್ರದೇಶ ರಾಜ್ಯದ ವಿಧಾನಸಭೆಯೊಳಗೆ ಜು.12ರಂದು ದೊರಕಿದ್ದ ಸಂಶಯಾಸ್ಪದ ಪುಡಿ ಅತ್ಯಂತ ಅಪಾಯಕಾರಿ ಸ್ಫೋಟಕ 'ಪಿಇಟಿಎನ್' ಅಲ್ಲ ಎಂಬ ವಿಷಯ ಇದೀಗ ಬೆಳಕಿಗೆ ಬಂದಿದೆ...

Dr. Kailash Kumar, Ram Manohar Lohia District hospital

ಫರೂಕಾಬಾದ್ ದುರಂತ: ಉಸಿರಾಟದ ತೊಂದರೆಯಿಂದ ಮಕ್ಕಳು ಮೃತಪಟ್ಟಿದ್ದಾರೆ; ವೈದ್ಯರು  Sep 04, 2017

ಇಲ್ಲಿನ ರಾಮ್ ಮನೋಹರ್ ಲೋಹಿಯಾ ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳ ಸಾವಿಗೆ ಆಮ್ಲಜನಕದ ...

Page 1 of 10 (Total: 95 Records)

    

GoTo... Page


Advertisement
Advertisement