Advertisement
ಕನ್ನಡಪ್ರಭ >> ವಿಷಯ

West Bengal

Attention foodies! West Bengal to observe 'Rosogolla Day' on November 14

ನ.14ರಂದು 'ರಸಗುಲ್ಲ ದಿನ' ಆಚರಿಸಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧಾರ  Nov 07, 2018

ಪಶ್ಚಿಮ ಬಂಗಾಳ ಸರ್ಕಾರ ನವೆಂಬರ್ 14ರಂದು ತನ್ನ ರಾಜ್ಯದ ಸಾಂಪ್ರದಾಯಿಕ ತಿನಿಸು ರಸಗುಲ್ಲ ದಿನ'....

Mamata Banerjee

ಅಸ್ಸಾಂನಲ್ಲಿ ಐವರ ಹತ್ಯೆ : ದೇಶದಲ್ಲಿ ಹಿಂಸಾತ್ಮಕ ವಾತಾವರಣ- ಮಮತಾ ಬ್ಯಾನರ್ಜಿ  Nov 02, 2018

ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಐದು ಮಂದಿ ಹತ್ಯೆಯಾಗಿರುವುದಕ್ಕೆ ದುಃಖ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೇಶದಲ್ಲಿ ಹಿಂಸಾತ್ಮಕ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

Casual Photo

ಪಶ್ಚಿಮ ಬಂಗಾಳ : ಅವಳಿ ಜವಳಿ ಹೆಣ್ಣು ಮಕ್ಕಳನ್ನು ಮಾರಾಟ ಮಾಡಿದ್ದ ವ್ಯಕ್ತಿ ಬಂಧನ  Oct 29, 2018

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ 2 ತಿಂಗಳ ಅವಳಿ ಜವಳಿ ಹೆಣ್ಣು ಮಕ್ಕಳನ್ನು 1.8 ಲಕ್ಷ ರೂಗೆ ಮಾರಾಟ ಮಾಡಿದ್ದ ವ್ಯಕ್ತಿಯೊಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

File photo

ಪಶ್ಚಿಮ ಬಂಗಾಳ: 100 ವರ್ಷದ ವೃದ್ಧೆ ಮೇಲೆ ಯುವಕನಿಂದ ಅತ್ಯಾಚಾರ  Oct 24, 2018

100 ವರ್ಷದ ವೃದ್ಧೆ ಮೇಲೆ 20 ವರ್ಷದ ಯುವಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ...

File photo

ಮತ್ತೊಂದು ನಿರ್ಭಯಾ ಪ್ರಕರಣ ಬೆಳಕಿಗೆ: ಮಹಿಳೆ ಮೇಲೆ ಅತ್ಯಾಚಾರವೆಸಗಿ, ಗುಪ್ತಾಂಗಕ್ಕೆ ರಾಡ್ ಹಾಕಿ ಪೈಶಾಚಿಕ ಕೃತ್ಯ!  Oct 22, 2018

ದೆಹಲಿಯ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದೇ ರೀತಿಯ ಮತ್ತೊಂದು ಪ್ರಕರಣವೊಂದು ಪಶ್ಚಿಮ ಬಂಗಾಳದಲ್ಲಿ ನಡೆದಿದೆ...

Bus fell into a canal

ಹೂಗ್ಲಿ: ಬಸ್ ಅಪಘಾತದಲ್ಲಿ ಆರು ಸಾವು, 20 ಮಂದಿಗೆ ಗಾಯ!  Oct 16, 2018

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಹರಿಪಾಲ್ ಗ್ರಾಮದ ಸಮೀಪ ಬಸ್ ವೊಂದು ಕಾಲುವೆಗೆ ಬಿದ್ದು ಆರು ಮಂದಿ ಮೃತಪಟ್ಟಿದ್ದು, ಇತರ 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ

ಸಂಗ್ರಹ ಚಿತ್ರ

ಗಂಡನಿಗಾಗಿ ಎದುರು ನೋಡುತ್ತಿದ್ದ ಗರ್ಭಿಣಿ ಮಹಿಳೆ ಮೇಲೆ ಮೂವರು ಕಾಮಾಂಧರಿಂದ ಅತ್ಯಾಚಾರ!  Oct 12, 2018

ಗಂಡನಿಗೆ ಪ್ರಿಯವಾದ ಅಡುಗೆ ಮಾಡಿಟ್ಟು ಆತನ ಬರುವಿಕೆಗಾಗಿ ಕಾಯುತ್ತಿದ್ದ ಗರ್ಭಿಣಿ ಮಹಿಳೆ ಮನೆಗೆ ನುಗ್ಗಿದ ಮೂವರು ಕಾಮಾಂಧರು ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ...

File Image

ದುರ್ಗಾ ಪೂಜಾ ಸಮಿತಿಗಳಿಗೆ 28 ಕೋಟಿ: ಪ. ಬಂಗಾಳ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಲು ಸುಪ್ರೀಂ ನಕಾರ  Oct 12, 2018

ಪಶ್ಚಿಮ ಬಂಗಾಳ ರಾಜ್ಯದಲ್ಲಿರುವ 28,000 ದುರ್ಗಾ ಪೂಜಾ ಸಮಿತಿಗಳಿಗೆ ತಲಾ ಹತ್ತು ಸಾವಿರದಂತೆ ಒಟ್ಟು 28 ಕೋಟಿ ರೂ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರದ ನಿಲುವಿಗೆ.....

Supreme Court

ದುರ್ಗಾಪೂಜೆಗೆ ಸರ್ಕಾರದ ಅನುದಾನ: ವಿವರಣೆ ನೀಡುವಂತೆ 'ದೀದಿ' ಸರ್ಕಾರಕ್ಕೆ ಸುಪ್ರೀಂ ನೊಟೀಸ್  Oct 12, 2018

ಪಶ್ಚಿಮ ಬಂಗಾಳದ 28 ಸಾವಿರ ದುರ್ಗ ಪೂಜಾ ಸಮಿತಿಗಳಿಗೆ 28 ಕೋಟಿ ರು ಅನುದಾನ ನೀಡಿರುವ ಸಂಬಂಧ ವಿವರಣೆ ನೀಡುವಂತೆ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ...

Mamata  banerjee

ಕೇಂದ್ರ ಸರ್ಕಾರದಿಂದ ದೇಶದ ಆರ್ಥಿಕ ಹಾಗೂ ರಾಜಕೀಯ ಸ್ಥಿರತೆ ನಾಶ- ಮಮತಾ ಆರೋಪ !  Oct 06, 2018

ಕೇಂದ್ರಸರ್ಕಾರ ದೇಶದ ಆರ್ಥಿಕ ಹಾಗೂ ರಾಜಕೀಯ ಸ್ಥಿರತೆಯನ್ನು ನಾಶಪಡಿಸುತ್ತಿದೆ ಎಂದು ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದು, ಆರ್ಥಿಕ ಸ್ಥಿರತೆ ಇಲ್ಲದೆ ರಾಜಕೀಯ ಸ್ಥಿರತೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Mamatha Banerjee

ಬಿಜೆಪಿಗೆ ಪಶ್ಚಿಮ ಬಂಗಾಳದಲ್ಲಿ ಒಂದೇ ಒಂದು ಸ್ಥಾನ ಗೆಲ್ಲಲೂ ಬಿಡುವುದಿಲ್ಲ: ಬ್ಯಾನರ್ಜಿ ಶಪಥ  Oct 05, 2018

2019 ರ ಲೋಕಸಭಾ ಚುನಾವಣೆಗೆ ಸಜ್ಜುಗೊಳ್ಳುತ್ತಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಸಂಗ್ರಹ ಚಿತ್ರ

ಗಾಂಧಿ ಜಯಂತಿಯಂದೆ ಕೋಲ್ಕತ್ತಾದಲ್ಲಿ ಬಾಂಬ್ ಸ್ಫೋಟ; 8 ವರ್ಷದ ಮಗು ಸಾವು, 11 ಮಂದಿಗೆ ಗಾಯ  Oct 02, 2018

ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ದಿನದಂದೆ ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ್ ಸಂಭವಿಸಿದ್ದು ಪರಿಣಾಮ 8 ವರ್ಷದ ಮಗು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ...

Chandra Bose

ಸ್ಥಳೀಯ ಬಿಜೆಪಿ ನಾಯಕರ ವಿರುದ್ಧ ಸುಭಾಷ್ ಚಂದ್ರ ಬೋಸ್ ಸಂಬಂಧಿ ಚಂದ್ರ ಕುಮಾರ್ ಬೋಸ್ ಅಸಮಾಧಾನ  Sep 28, 2018

ಪಶ್ಚಿಮ ಬಂಗಾಳ ಬಿಜೆಪಿ ಉಪಾಧ್ಯಕ್ಷರೂ ಆಗಿರುವ ಸುಭಾಷ್ ಚಂದ್ರ ಬೋಸ್ ಅವರ ಸೋದರ ಸಂಬಂಧಿ ಚಂದ್ರ ಕುಮಾರ್ ಬೋಸ್ ಅವರು ಸ್ಥಳೀಯ ಬಿಜೆಪಿ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Mamata Banerjee

ಇಡೀ ದೇಶವೇ ಸರ್ಜಿಕಲ್ ಸ್ಟ್ರೈಕ್ ದಿನವನ್ನು ಆಚರಿಸುತ್ತಿದ್ರೆ, ದೀದಿ ಸರ್ಕಾರ ಮಾತ್ರ ನಾ ಒಲ್ಲೆ ಅಂದಿದ್ದೇಕೆ!  Sep 21, 2018

2016ರ ಸೆಪ್ಟೆಂಬರ್ 29 ರಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಭಯೋತ್ಪಾದಕರು ಹಾಗೂ ಅವರ ಗುಡಾರಗಳನ್ನು ಧ್ವಂಸಗೈದು ಭಾರತೀಯ ಯೋಧರು...

Can break your leg, says Babul Supriyo at event for differently abled

ನಿನ್ನ ಕಾಲು ಮುರಿದು, ವೀಲ್ ಚೇರ್ ಕೊಡುತ್ತೇನೆ: ಅಂಗವಿಕಲರ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವನ ದರ್ಪ!  Sep 19, 2018

ಭಾಷಣಕ್ಕೆ ಅಡ್ಡಿ ಮಾಡುತ್ತಿದ್ದಾನೆ ಎಂದು ಆಕ್ರೋಶಗೊಂಡ ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಅವರು, ನಿನ್ನ ಕಾಲು ಮುರಿದು ವೀಲ್ ಚೇರ್ ನೀಡುತ್ತೇನೆ ಎಂದು ಧಮ್ಕಿ ಹಾಕುವ ಮೂಲಕ ದರ್ಪ ತೋರಿದ್ದಾರೆ.

Mamata Banerjee

ಲೋಕಸಭಾ ಚುನಾವಣೆ: ರಾಜಕೀಯ ಬದಲಾವಣೆಗೆ ದೇಶ ಸಾಕ್ಷಿಯಾಗಲಿದೆ-ಮಮತಾ  Sep 18, 2018

2019ರ ಲೋಕಸಭಾ ಚುನಾವಣೆಯಲ್ಲಿ ಜನತೆ ಬಿಜೆಪಿಯನ್ನುಸೋಲಿಸಲಿದ್ದು, ದೇಶ ಮಹತ್ವದ ರಾಜಕೀಯ ಬದಲಾವಣೆಗೆ ಸಾಕ್ಷಿಯಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

West Bengal BJP chief Dilip Ghosh attacked, car vandalised

ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್‌ ಮೇಲೆ ದಾಳಿ, ಕಾರು ಧ್ವಂಸ  Sep 17, 2018

ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್‌ ಮತ್ತು ಅವರ ಬೆಂಬಲಿಗರ ಮೇಲೆ ಸೋಮವಾರ ಪೂರ್ವ ಮಿಡ್ನಾಪುರದಲ್ಲಿ....

Mamata Banerjee

ದುರ್ಗಾ ಪೂಜೆಗೆ ಮಮತಾ ಬ್ಯಾನರ್ಜಿ ಗಿಫ್ಟ್: ಪ್ರತಿ ಪೂಜಾ ಸಮಿತಿಗೆ 10 ಸಾವಿರ ರೂ.!  Sep 12, 2018

2019 ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೃಧು ಹಿಂದುತ್ವ ಧೋರಣೆ ತಾಳಿದ್ದು, ದುರ್ಗಾಪೂಜೆಗೆ ಪ್ರತಿ ಪೂಜಾ ಸಮಿತಿಗೆ ಭರ್ಜರಿ 10 ಸಾವಿರ ರೂ. ಗಿಪ್ಟ್ ನೀಡುತ್ತಿದ್ದಾರೆ.

Mamata Banerjee

ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್ ಗೆ 1 ರು. ಇಳಿಕೆ: ಮಮತಾ ಬ್ಯಾನರ್ಜಿ ಘೋಷಣೆ  Sep 11, 2018

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರಗಳನ್ನು 1 ರು. ಕಡಿತಗೊಳಿಸಿ ಆದೇಶಿಸಿದ್ದಾರೆ.

Another bridge collapses in West Bengal

ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಮೇಲ್ಸೇತುವೆ ಕುಸಿತ!  Sep 07, 2018

ಇತ್ತೀಚೆಗಷ್ಟೇ ಕೋಲ್ಕತಾದ ಮಜ್ಹೆರ್ಹಾತ್ ಮೇಲ್ಸೇತುವೆ ಕುಸಿದು ಮೂರು ಜನ ಸಾವನ್ನಪ್ಪಿದ್ದರು. ಈ ಪ್ರಕರಣ ಇನ್ನೂ ಸುದ್ದಿಯಾಗುತ್ತಿರುವಾಗಲೇ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಮೇಲ್ಸೇತುವೆ ಕುಸಿದಿದೆ.

Page 1 of 1 (Total: 20 Records)

    

GoTo... Page


Advertisement
Advertisement