Advertisement
ವಿಡಿಯೋ ಕುರಿತು : ಮಹದೇವಪುರ ಕ್ಷೇತ್ರದ ವರ್ತೂರು ಕೆರೆಯಲ್ಲಿ ಮತ್ತೆ ನೊರೆ ಕಾಣಿಸಿಕೊಂಡಿದ್ದು ಪ್ರಯಾಣಿಕರಿಗೆ ಸಮಸ್ಯೆ ಎದುರಾಗಿದೆ. ದಟ್ಟ ನೊರೆ ರಸ್ತೆ ತುಂಬೆಲ್ಲಾ ಹರಡಿರುವುದರಿಂದ ಪ್ರಯಾಣಿಕರು ರಸ್ತೆ ದಾಟಲು ಹರಸಾಹಸ ಪಡಬೇಕಿದೆ.
Advertisement
Advertisement