Advertisement
ವಿಡಿಯೋ ಕುರಿತು : ದೆಹಲಿಯ ಶಹದಾರ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಜಿತೇಂದ್ರ ಸಿಂಗ್ ಶಂಟಿ ಮೇಲೆ ಇಬ್ಬರು ಅನಾಮಧೇಯ ವ್ಯಕ್ತಿಗಳು ಇಲ್ಲಿನ ವಿವೇಕ್ ನಗರ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಗುಂಡಿನ ದಾಳಿ ನಡೆಸಿದ್ದಾರೆ. ಜಿತೇಂದ್ರ ಸಿಂಗ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Advertisement
Advertisement