Advertisement
ವಿಡಿಯೋ ಕುರಿತು : ಭಾರತ ಪ್ರವಾಸದಲ್ಲಿರುವ ಬ್ರಿಟನ್ ಪ್ರಧಾನಿ ತೆರೆಸಾ ಮೇ ಅವರು ಬೆಂಗಳೂರಿಗೆ ಭೇಟಿ ನೀಡಿದ್ದು ಈ ವೇಳೆ ಹಲಸೂರಿನಲ್ಲಿರುವ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ಹಿಂದೂ ಸಂಪ್ರದಾಯದಂತೆ ರೇಷ್ಮೆ ಸೀರೆಯನ್ನುಷ್ಟು ಮಂಗಳಾರತಿ ತೆಗೆದುಕೊಂಡರು.
Advertisement
Advertisement