Advertisement
ವಿಡಿಯೋ ಕುರಿತು : ಖ್ಯಾತ ಕಾರು ತಯಾರಿಕಾ ಸಂಸ್ಥೆ ಫೆರಾರಿ 2016ನೇ ಸಾಲಿನ 488 ಜಿಟಿಬಿ ಸರಣಿಯ ಕಾರುಗಳನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಜಿನೀವಾದಲ್ಲಿ ನಡೆದ ಮೋಟಾರ್ ಷೋನಲ್ಲಿ ಈ ಸರಣಿಯ ಕಾರುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಕಾರಿನ ಒಳ ಮತ್ತು ಹೊರ ವಿನ್ಯಾಸವನ್ನು ಇಲ್ಲಿ ವಿವರಿಸಲಾಗಿದೆ.
Advertisement
Advertisement