Advertisement
ವಿಡಿಯೋ ಕುರಿತು : ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ಹೆಬ್ಬುಲಿ ಚಿತ್ರದ ಟೈಟಲ್ ಟ್ರ್ಯಾಕ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಹಾಡಿನಲ್ಲಿ ಕಿಚ್ಚ ಸುದೀಪ್ ಆ್ಯಂಗ್ರಿ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಕೃಷ್ಣಾ ಅವರು ನಿರ್ದೇಶಿಸಿದ್ದು, ವಿ ರವಿಚಂದ್ರನ್, ಅಮಲಪೌಲ್ ಅಭಿನಯಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.
Advertisement
Advertisement