Advertisement
ವಿಡಿಯೋ ಕುರಿತು : ಪಾಕಿಸ್ತಾನ ಭಾರತದ ವಿರುದ್ಧ ನಿರಂತರ ಭಯೋತ್ಪಾದಕ ದಾಳಿ ನಡೆಸುತ್ತಿದ್ದು, ಭಾರತದಲ್ಲಿರುವ ಪಾಕ್ ಕಲಾವಿದರ ಬಗ್ಗೆ ಪರ-ವಿರೋಧದ ಹೇಳಿಕೆಗಳು ಕೇಳಿಬರುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಾಲಿವುಡ್ ನಟ ನಾನಾ ಪಾಟೇಕರ್ ದೇಶ ಮೊದಲು ನಂತರ ಕಲಾವಿದರು ಎಂದು ಹೇಳಿದ್ದಾರೆ.
Advertisement
Advertisement