Advertisement
ವಿಡಿಯೋ ಕುರಿತು : ಕಿಚ್ಚ ಸುದೀಪ್ ಅವರ 45ನೇ ಹುಟ್ಟುಹಬ್ಬದ ಪ್ರಯುಕ್ತ ಅವರ ನಟನೆಯ ಕೋಟಿಗೊಬ್ಬ-3 ಚಿತ್ರದ ಟೀಸರ್ ಕೂಡ ಬಿಡುಗಡೆಯಾಗಿದೆ. ಶಿವಪ್ರಕಾಶ್ ನಿರ್ದೇಶನದ ಸೂರಪ್ಪ ಬಾಬು ನಿರ್ಮಾಣದ ಚಿತ್ರವಿದು.
Advertisement
Advertisement