Advertisement
ವಿಡಿಯೋ ಕುರಿತು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಚಿತ್ರ ಕುರುಕ್ಷೇತ್ರ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ದರ್ಶನ್ ದುರ್ಯೋಧನ ಪಾತ್ರದಲ್ಲಿ ಮಿಂಚಿದ್ದಾರೆ. ಚಿತ್ರದಲ್ಲಿ ದೊಡ್ಡ ತಾರಾಗಣವಿದೆ. ಚಿತ್ರವನ್ನು ನಾಗಣ್ಣ ನಿರ್ದೇಶಿಸುತ್ತಿದ್ದು ಮಣಿರತ್ನ ನಿರ್ಮಿಸುತ್ತಿದ್ದಾರೆ.
Advertisement
Advertisement