Advertisement
ವಿಡಿಯೋ ಕುರಿತು : ಚಂದನ್ ಆಚಾರ್ ಮತ್ತು ಲಾಸ್ಯ ನಾಗರಾಜ್ ಅಭಿನಯದ ಮಂಗಳವಾರ ರಜಾದಿನ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಕಿಚ್ಚ ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು ಚಿತ್ರವನ್ನು ಯುವಿನ್ ನಿರ್ದೇಶಿಸಿದ್ದಾರೆ.
Advertisement
Advertisement