Advertisement
ವಿಡಿಯೋ ಕುರಿತು : ಜಮೀನಿಗೆ ಆಗಮಿಸಿದ್ದ ರೈತನೋರ್ವನನ್ನು ದೈತ್ಯ ಹೆಬ್ಬಾವೊಂದು ನುಂಗಿ ಹಾಕಿರುವ ಘಟನೆ ಇಂಡೋನೇಷ್ಯಾದಲ್ಲಿ ವರದಿಯಾಗಿದೆ. ಸುಲಾವೆಸಿ ಪೂರ್ವ ದ್ವೀಪದ ಸಾಲುಬಿರೊ ಗ್ರಾಮದ ರೈತನನ್ನು ದೈತ್ಯ ಹೆಬ್ಬಾವು ನುಂಗಿದ್ದು, ಹೆಬ್ಬಾವನ್ನು ಹಿಡಿದು ಅದರ ಹೊಟ್ಟೆಯನ್ನು ಸೀಳಿದಾಗ ರೈತನ ಶವ ಪತ್ತೆಯಾಗಿದೆ.
Advertisement
Advertisement