Advertisement
ವಿಡಿಯೋ ಕುರಿತು : ಜಪಾನ್ ಪ್ರವಾಸವನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿಂದ ಭಾರತಕ್ಕೆ ವಾಪಸ್ಸಾಗುವ ಮುನ್ನ ಜಪಾನ್ ನಲ್ಲಿ ನೆಲೆಸಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು.
Advertisement
Advertisement