Advertisement
ವಿಡಿಯೋ ಕುರಿತು : ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶನದ ಮುಗುಳು ನಗೆ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ನಾಲ್ವರು ನಾಯಕರಿದ್ದಾರೆ. ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದು, ಸಲಾಂ ಚಿತ್ರವನ್ನು ನಿರ್ಮಿಸಿದ್ದಾರೆ.
Advertisement
Advertisement