Advertisement
ವಿಡಿಯೋ ಕುರಿತು : ಭಾರತದ ಜ್ಯಾವೆಲಿನ್ ಥ್ರೋ ಕ್ರೀಡಾಪಟು ನೀರಜ್ ಚೋಪ್ರಾ ಅಥ್ಲೆಟಿಕ್ಸ್ ನಲ್ಲಿ ಇತಿಹಾಸ ಬರೆದಿದ್ದು, ಇದೇ ಮೊದಲ ಬಾರಿಗೆ ಜ್ಯಾವೆಲಿನ್ ಥ್ರೋ ಫೈನಲ್ ನಲ್ಲಿ ಚಿನ್ನ ಗೆಲ್ಲುವ ಮೂಲಕ ಅಥ್ಲೆಟಿಕ್ಸ್​ನಲ್ಲಿ ಚೊಚ್ಚಲ ವಿಶ್ವ ಚಾಂಪಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪೋಲೆಂಡ್​ನ ಬೈಡ್ಗೊಸಿಗ್ಜ್ ​ನಲ್ಲಿ ಶನಿವಾರ ನಡೆದ ಐಎಎಎಫ್ ವಿಶ್ವ ಯು-20 ಚಾಂಪಿಯನ್​ಶಿಪ್​ನಲ್ಲಿ ಜ್ಯಾವೆಲಿನ್ ಥ್ರೋ ವಿಭಾಗದಲ್ಲಿ 86.48 ಮೀ ದೂರಕ್ಕೆ ಎಸೆಯುವ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
Advertisement
Advertisement