Advertisement
ವಿಡಿಯೋ ಕುರಿತು : ಯೂಟರ್ನ್ ಚಿತ್ರ ಖ್ಯಾತಿಯ ನಟಿ ಶ್ರದ್ಧಾ ಶ್ರೀನಾಥ್ ಹಾಗೂ ನಟ ರಿಶಿ ಅಭಿನಯದ ಸಿಂಪಲ್ ಸುನಿ ನಿರ್ದೇಶನದ ಆಪರೇಶನ್ ಅಲಮೇಲಮ್ಮ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರದ ಟೀಸರ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಚಿತ್ರವನ್ನು ಸ್ಟಾರ್ ಫಾಬ್ ಹಾಗೂ ಸೂನಿ ಸಿನಿಮಾಸ್ ಜತೆಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
Advertisement
Advertisement