Advertisement
ವಿಡಿಯೋ ಕುರಿತು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕನ್ನಡ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರ ಚುನಾವಣೆ ಗೀತೆ ಬರೆದಿದ್ದಾರೆ. ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ. ಶಶಾಂಕ್ ಶೇಷಗಿರಿ ಮತ್ತು ಹರಿಕೃಷ್ಣ ಆಡಿದ್ದಾರೆ. ಹಾಡನ್ನು ಪಂಚತಂತ್ರ ಹೆಸರಿನಲ್ಲಿ ಬಿಡುಗಡೆ ಮಾಡಲಾಗಿದೆ.
Advertisement
Advertisement