Advertisement
ವಿಡಿಯೋ ಕುರಿತು : ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆ. ಅದರ ಮುನ್ನಾ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು, ನವದೆಹಲಿಯ ತಮ್ಮ ನಂ.7, ರೇಸ್ ಕೋರ್ಸ್ ರಸ್ತೆ ಅಧಿಕೃತ ನಿವಾಸದಲ್ಲಿ ಶಿಕ್ಷಕರನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಯುವ ಜನತೆಯ ಭವಿಷ್ಯ ರೂಪಿಸುವಲ್ಲಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಶ್ರಮವನ್ನು ಶ್ಲಾಘಿಸಿದರು.
Advertisement
Advertisement