Advertisement
ವಿಡಿಯೋ ಕುರಿತು : ಲೋಕಾಯುಕ್ತ ಪಿ. ವಿಶ್ವನಾಥ್ ಶೆಟ್ಟಿ ಅವರ ಆರೋಗ್ಯ ವಿಚಾರಿಸಲು ಮಲ್ಯ ಆಸ್ಪತ್ರೆಗೆ ತೆರಳಿದ್ದ ನಗರ ಪೊಲೀಸ್ ಕಮಿಷನರ್ ಟಿ. ಸುನೀಲ್ ಕುಮಾರ್ ಅವರು ಆಸ್ಪತ್ರೆ ಬಳಿ ಶಾಲಾ ವಿದ್ಯಾರ್ಥಿಯೊಬ್ಬ ಸೆಲ್ಯೂಟ್ ಮಾಡಿದ್ದಕ್ಕೆ ಪ್ರತಿಯಾಗಿ ಸೆಲ್ಯೂಟ್ ಮಾಡಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ರವಿ ಶಿವರಾಮ್ ಎಂಬುವರು ಫೇಸ್ ಬುಕ್ ನಲ್ಲಿ ಶೇರ್ ಮಾಡಿದ್ದಾರೆ.
Advertisement
Advertisement