Advertisement
ವಿಡಿಯೋ ಕುರಿತು : ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಶಾಹಿದ್ ಕಪೂರ್ ಅಭಿನಯದ ರಂಗೂನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿಶಾಲ್ ಭಾರದ್ವಜ್ ನಿರ್ದೇಶಿಸಿದ್ದಾರೆ. ಚಿತ್ರ ಫೆಬ್ರವರಿ 24ರಂದು ಬಿಡುಗಡೆಯಾಗಲಿದೆ.
Advertisement
Advertisement