Advertisement
ವಿಡಿಯೋ ಕುರಿತು : ಹೆಚ್ಚಿನ ಸಂಖ್ಯೆಯ ವೀಕ್ಷಕರಿಂದ ಜನಪ್ರಿಯತೆ ಪಡೆದಿರುವ ಬಿಗ್ ಬಾಸ್ 12 ನೇ ಆವೃತ್ತಿ ಉದ್ಘಾಟನೆ ಸಂದರ್ಭದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೋವಾದಲ್ಲಿನ ತಮ್ಮ ಫಾರ್ಮ್ ಹೌಸ್ ಬಳಿ ಸೈಕಲ್ ಸವಾರಿ ಮಾಡಿದ್ದು, ಗಮನ ಸೆಳೆಯುತ್ತಿದೆ.
Advertisement
Advertisement