Advertisement
ವಿಡಿಯೋ ಕುರಿತು : ಟಾಲಿವುಡ್ ನಟ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಸ್ಪೈಡರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಆರ್ ಮುರುಗದಾಸ್ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಎಸ್ ಜೆ ಸೂರ್ಯ ಮತ್ತು ರಕುಲ್ ಪ್ರೀತ್ ಅಭಿನಯಿಸಿದ್ದಾರೆ.
Advertisement
Advertisement