Advertisement
ವಿಡಿಯೋ ಕುರಿತು : ಸ್ಯಾಂಡಲ್ವುಡ್ ನಿರ್ದೇಶಕ ಸೂರಿ ನಿರ್ದೇಶನದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ಟಗರು ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು. ಈ ನಡುವೆ ಶಿವಣ್ಣ ಅಭಿಮಾನಿಗಳೇ ಸೇರಿಕೊಂಡು ಟಗರು 2 ಚಿತ್ರಕ್ಕೆ ಮಾಡಿರುವ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Advertisement
Advertisement