Advertisement
ವಿಡಿಯೋ ಕುರಿತು : ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ವೃತ್ತಿ ಜೀವನದ ಆತ್ಮಚರಿತ್ರೆ 'ಪ್ಲೇಯಿಂಗ್ ಇಟ್ ಮೈ ವೇ' ಲೋಕಾರ್ಪಣೆ. ಕ್ರೀಡಾ ಕ್ಷೇತ್ರದಲ್ಲಿ ಬಹಳ ನಿರೀಕ್ಷೆ ಹುಟ್ಟಿಸಿದ್ದ ಈ ಪುಸ್ತಕವನ್ನು ಸಚಿನ್ ತೆಂಡೂಲ್ಕರ್ ಮತ್ತು ಅವರ ಪತ್ನಿ ಅಂಜಲಿ ಅವರು ಮುಂಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಕ್ರಿಕೆಟಿಗರಾದ ಸುನಿಲ್ ಗವಾಸ್ಕರ್, ರವಿಶಾಸ್ತ್ರಿ, ದಿಲೀಪ್ ವೆಂಗ್‌ಸರ್ಕರ್ ಸೇರಿದಂತೆ ಹಲವು ಖ್ಯಾತ ನಾಮ ಕ್ರಿಕೆಟಿಗರು ಮತ್ತು ಸ್ನೇಹಿತರು ಇದ್ದರು.
Advertisement
Advertisement