Advertisement
ವಿಡಿಯೋ ಕುರಿತು : ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ಉರ್ವಿ ಚಿತ್ರದ ಟ್ರೈಲರ್ ಅನ್ನು ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ದಂಪತಿಗಳು ಬಿಡುಗಡೆ ಮಾಡಿದರು. ಉರ್ವಿ ಮಹಿಳಾ ಪ್ರಧಾನ ಚಿತ್ರವಾಗಿದ್ದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದೆ. ಚಿತ್ರದಲ್ಲಿ ಶೃತಿ ಹರಿಹರನ್, ಶ್ರದ್ಧಾ ಶ್ರೀನಾಥ್, ಶ್ವೇತಾ ಪಂಡಿತ್ ಅಭಿನಯಿಸಿದ್ದಾರೆ. ಚಿತ್ರವನ್ನು ಪ್ರದೀಪ್ ವರ್ಮ ನಿರ್ದೇಶಿದ್ದಾರೆ.
Advertisement
Advertisement