Advertisement
ವಿಡಿಯೋ ಕುರಿತು : ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛತಾ ಅಭಿಯಾನಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಮಧ್ಯೆ ಗಣ್ಯರು ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ. ಇತ್ತೀಚೆಗಷ್ಟೇ ಟೀಂ ಇಂಡಿಯಾದ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳುವ ಸಲುವಾಗಿ ಮೈದಾನದಲ್ಲಿ ಬಿದ್ದಿದ್ದ ನೀರಿನ ಬಾಟಲಿಗಳನ್ನು ಕಸದ ತೊಟ್ಟಿಗೆ ಹಾಕಿದರು.
Advertisement
Advertisement