Advertisement
ವಿಡಿಯೋ ಕುರಿತು : ಹಿಮಾಚಲ ಪ್ರದೇಶದಲ್ಲಿ ಎಡಬಿಡದೆ ಸುರಿಯುತ್ತಿರುವ ಮಹಾ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿದೆ. ಪ್ರವಾಹದಲ್ಲಿ ಪ್ರವಾಸಿಗರ ಬಸ್ಸೊಂದು ಕೊಚ್ಚಿ ಹೋಗಿದೆ. ಅದೃಷ್ಟವಶಾತ್ ಬಸ್ ನಲ್ಲಿ ಯಾರು ಇಲ್ಲದಿರುವುದರಿಂದ ದೊಡ್ಡ ದುರಂತ ತಪ್ಪಿದೆ.
Advertisement
Advertisement