Advertisement
ವಿಡಿಯೋ ಕುರಿತು : ಕರ್ನಾಟಕದ ಕೃಷ್ಣರಾಜ ಸಾಗರ ಭರ್ತಿಯಾಗಿದ್ದು ಹೊರ ಹರಿವು ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮವು ಎಲ್ ಇಡಿ ಬಲ್ಬ್ ಗಳನ್ನು ಅಳವಡಿಸಿದ್ದು ಏಳು ಬಣ್ಣಗಳು ನೀರಿನ ಮೇಲೆ ಬೀರುತ್ತಿವೆ. ಇದರಿಂದಾಗಿ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಈ ಜಲವೈಭವವನ್ನು ಕಣ್ತುಂಬಿಕೊಳ್ಳಲು ಬರುತ್ತಿದ್ದಾರೆ.
Advertisement
Advertisement