Advertisement
ವಿಡಿಯೋ ಕುರಿತು : ಬೆಂಗಳೂರಿನ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆಗಾಗಿ ಬಂದಿದ್ದ ಯುವತಿಯರ ಮೇಲೆ ಸಾಮೂಹಿಕ ಲೈಂಗಿಕ ಕಿರುಕುಳ ನಡೆದಿದ್ದು ಬೆಂಗಳೂರಿನ ಜನತೆ ತಲೆ ತಗ್ಗಿಸುವಂತಾಗಿತ್ತು. ಇದೀಗ ಅದೇ ರಾತ್ರಿ ಕಮ್ಮನಹಳ್ಳಿಯಲ್ಲಿ ಪಿಜಿಗೆ ನಡೆದುಕೊಂಡು ಹೋಗಿದ್ದ ಯುವತಿಯನ್ನು ಅಡ್ಡಗಟ್ಟಿದ ಯುವಕರು ಆಕೆಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಕೊನೆಗೆ ಆಕೆಯನ್ನು ದೂರಕ್ಕೆ ತಳ್ಳಿ ಬೈಕ್ ನಲ್ಲಿ ಪರಾರಿಯಾಗಿದ್ದು ಬೆಂಗಳೂರಿನ ಜನತೆ ಬೆಚ್ಚಿ ಬೀಳುವಂತಿದೆ.
Advertisement
Advertisement