Advertisement
ವಿಡಿಯೋ ಕುರಿತು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಟೈಟಲ್ ಟೀಸರ್ ನಲ್ಲಿ ಧ್ರುವ ಸರ್ಜಾ ಹಿನ್ನಲೆ ಧ್ವನಿ ನೀಡಿದ್ದಾರೆ. ಚಿತ್ರವನ್ನು ಪಿ ಕುಮಾರ್ ನಿರ್ದೇಶಿಸಿದ್ದಾರೆ.
Advertisement
Advertisement