ಉದ್ಯೋಗಕ್ಕಾಗಿ ಲಂಚ ಸ್ವೀಕಾರ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದ ಕೂಡಲೇ ಸೆಂಥಿಲ್ ಬಾಲಾಜಿ ಅವರನ್ನು ತಮಿಳುನಾಡಿನಲ್ಲಿ ಸಚಿವರನ್ನಾಗಿ ನೇಮಿಸಲಾಗಿದೆ.
ಫೆಂಗಲ್ ಚಂಡಮಾರುತದ ಎಫೆಕ್ಟ್ ಇನ್ನಷ್ಟು ಹೆಚ್ಚಾಗಲಿದೆ. ಬಂಗಾಳ ಕೊಲ್ಲಿಯಿಂದ ಅರಬ್ಬಿ ಸಮುದ್ರದತ್ತ ಚಂಡಮಾರುತ ಪಥ ಬದಲಿಸಿದ್ದು ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ...
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ನಂತರ ದರ್ಶನ್ ಅವರಿಗೆ ಅಪಾರವಾದ ಬೆನ್ನು ನೋವು ಕಾಡಿತ್ತು. ಹೀಗಾಗಿ ಅವರಿಗೆ ಚಿಕಿತ್ಸೆ ಪಡೆಯಲು ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ಐಸಿಸಿ ಅಧ್ಯಕ್ಷರ ಹುದ್ದೆಗೆ ಶಾ ಅವಿರೋಧವಾಗಿ ಆಯ್ಕೆಯಾಗಿದ್ದು ಇಂದೇ ಅಧಿಕಾರ ವಹಿಸಿಕೊಂಡರು. ಇದರ ಬೆನ್ನಲ್ಲೇ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ತಯಾರಿ ನಡೆಸುವುದಾಗಿ ಹೇಳಿದ್ದು ಮಹಿಳಾ ಕ್ರಿಕೆಟ್‌ಗೂ ಉತ್ತೇ ...