ಎಸಿಬಿ ರದ್ದುಗೊಳಿಸಿದ ಹೈಕೋರ್ಟ್; ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ!

ಎಸಿಬಿ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶದ ಕುರಿತಾಗಿ ಮುಂದಿನ ಸಚಿವ ಸಂಪುಟಸಭೆಯಲ್ಲಿ ಚರ್ಚಿಸಿ, ನಮ್ಮ ಚುನಾವಣಾ ಪ್ರಣಾಳಿಕೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ADVERTISEMENT
ADVERTISEMENT


ರಕ್ಷಾ ಬಂಧನ: ಚಿಣ್ಣರೊಂದಿಗೆ ಪ್ರಧಾನಿ ಮೋದಿ ಸಂಭ್ರಮ; ಸೈನಿಕರಿಗೆ, ವೃಕ್ಷಕ್ಕೆ ರಾಖಿ ಕಟ್ಟಿ ಮಹಿಳೆಯರ ಖುಷಿ
ಸಹೋದರ-ಸಹೋದರಿಯರ ಪ್ರೀತಿಯ ಪ್ರತೀಕ ರಕ್ಷಾ ಬಂಧನವನ್ನು ಇಂದು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಪುಟ್ಟಮಕ್ಕಳೊಂದಿಗೆ ಪ್ರಧಾನಿ ಮೋದಿ ಮತ್ತು ರಾಷ್ಚ್ರಪತಿ ದ್ರೌಪದಿ ಮುರ್ಮು ಅವರು ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದರೆ, ದೇಶ ಕಾಯುವ ಸೈನಿಕರಿಗೆ ರಾಖಿ ಕಟ್ಟುವ ಮೂಲಕ ಮಹಿಳೆಯರು ಖುಷಿ ಹಂಚಿಕೊಂಡರು.
ರಾಜಕೀಯ

ಈ ಸರ್ಕಾರದಲ್ಲಿ ನೌಕರಿ ಬೇಕೆಂದರೆ ಯುವಕರು ಲಂಚ ಕೊಡಬೇಕು, ಯುವತಿಯರು ಮಂಚ ಹತ್ತಬೇಕು; ಇದು ಲಂಚ-ಮಂಚದ ಸರ್ಕಾರ: ಪ್ರಿಯಾಂಕ್ ಖರ್ಗೆ
ADVERTISEMENT
ADVERTISEMENT
ADVERTISEMENT

2024 ರ ಲೋಕಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರು ಸಂಯುಕ್ತ ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಬಹುದೇ?
You Already Voted.
|
|
Result | |
---|---|
ಹೌದು | |
ಇಲ್ಲ | |
ADVERTISEMENT