'ನಿಮಗೆ ಬೇಕಾದಲ್ಲಿಗೆ ಹೋಗಬಹುದು': ಪವನ್ ವರ್ಮಾಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಮಾತಿನ ಏಟು 

ನಿತೀಶ್ ಕುಮಾರ್

ದೆಹಲಿ ವಿಧಾನಸಭೆ ಚುನಾವಣೆಗೆ ಸಂಯುಕ್ತ ಜನತಾದಳ(ಜೆಡಿ(ಯು)) ಬಿಜೆಪಿ ಜೊತೆ ಕೈಜೋಡಿಸಿರುವುದನ್ನು ಬಹಿರಂಗವಾಗಿ ಪ್ರಶ್ನೆ ಮಾಡಿರುವ ಪಕ್ಷದ ನಾಯಕ ಪವನ್ ಮರ್ಮಾ ವಿರುದ್ಧ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಪವನ್ ವರ್ಮಾ ಅವರು ಜೆಡಿ(ಯು) ಬಿಟ್ಟು ಯಾವ ಪಕ್ಷಕ್ಕೆ ಹೋಗಲು ಕೂಡ ಮುಕ್ತವಾಗಿದ್ದಾರೆ ಎಂದಿದ್ದಾರೆ.

ರಾಜ್ಯ
ರಾಷ್ಟ್ರೀಯ

Poll
Vidhana soudha

ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಉದ್ದೇಶಪೂರ್ವಕವಾಗಿ ಅಡ್ಡಗಾಲಾಕುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ