ಬಿಹಾರದಲ್ಲಿ ರಾಜಕೀಯ ಹೈಡ್ರಾಮಕ್ಕೆ ತರೆ: ಬಿಜೆಪಿಯೊಂದಿಗಿನ ಮೈತ್ರಿ ಮುರಿದ ಜೆಡಿಯು

ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬೀಳುವ ಸಮಯ ಬಂದಾಗಿದೆ. ಇಂದು ಪಕ್ಷದ ಸಂಸದರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಹಾರ ಸರ್ಕಾರದಲ್ಲಿ ಅಸ್ಥಿರ ಮೈತ್ರಿ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್
ಬಿಹಾರ: ಅನಿಶ್ಚಿತತೆಯಲ್ಲಿ ಎನ್ಡಿಎ ಭವಿಷ್ಯ; ಜೆಡಿಯು ಸಭೆಗೂ ಮುನ್ನ ಬಿಜೆಪಿ ಎಚ್ಚರಿಕೆಯ ಹೆಜ್ಜೆ
ಬಿಜೆಪಿ ಜತೆ ನಿತೀಶ್ ಮೈತ್ರಿ ಮುರಿದುಕೊಂಡರೆ ಜೆಡಿಯು ಬೆಂಬಲಿಸಲು ಸಿದ್ಧ: ಆರ್ಜೆಡಿ
ಪ್ರಧಾನಿ ಮೋದಿ ನೇತೃತ್ವದ ನೀತಿ ಆಯೋಗ ಸಭೆಯಿಂದ ಹೊರಗುಳಿದ ನಿತೀಶ್ ಕುಮಾರ್, ಕೆಸಿಆರ್


ಯಾಕಾಗಿ ಈ ಜಗಳ: 'ನಿನ್ನ ಕಣ್ಣಿಗೆ ರಣವೀರ್ ಕಾಣಲಿಲ್ವಾ'; ಸಾಮಾಜಿಕ ಮಾಧ್ಯಮದಲ್ಲಿ ಕಿತ್ತಾಡಿಕೊಂಡ ನಟಿಮಣಿಯರು!
ಯಾರೂ ತಾನೆ ಸದಾ ಸುದ್ದಿಯಲ್ಲಿಬೇಕು ಎಂದು ಭಾವಿಸುವುದಿಲ್ಲ. ಅದರಲ್ಲೂ ಈ ಬಾಲಿವುಡ್ ನಟಿಯರು ಸಹ ಒಂದಿಲ್ಲೊಂದು ಪೋಟೋಗಳನ್ನು ಅಪ್ಲೋಡ್ ಮಾಡಿ ಅಭಿಮಾನಿಗಳ ಹೃದಯ ಬಡಿತ ಹೆಚ್ಚಿಸುತ್ತಿರುತ್ತಾರೆ. ಆದರೆ ಇದೀಗ ಇಬ್ಬರು ನಟಿ ಮಣಿಯರು ತಮ್ಮ ಖಾಸಗಿ ಬದುಕನ್ನು ಬೀದಿಗೆ ತಂದಿದ್ದಾರೆ.
Read Article: ಉರಿಯುವ ಮನೆಯಲ್ಲಿ ಮತಕ್ಕಾಗಿ ಕೋಮು'ಗಳʼ ಇರಿಯುವುದಾ ಸಾಧನೆ? ಕಂಡೋರ ಮಕ್ಕಳ ಸಾವಿಗೆ ನೂಕಿ ಮತ ಫಸಲು ತೆಗೆಯುವ ನರಹಂತಕ ರಾಜಕಾರಣ!

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬೊಮ್ಮಾಯಿ ಸರ್ಕಾರ ವಿಫಲವಾಗಿದೆಯೇ?
|
|
Result | |
---|---|
ಹೌದು | |
ಇಲ್ಲ | |