ತೆಲಂಗಾಣದಲ್ಲಿ ಮುಸ್ಲಿಂರ ಮೀಸಲಾತಿಯನ್ನು ಬಿಜೆಪಿ ಅಂತ್ಯಗೊಳಿಸಲಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಲಾಭ ಮಾಡಿಕೊಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.
ಮುಸ್ಲಿಮರಿಗೆ ನೀಡಲಾಗಿರುವ ಶೇ. 4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಮುಚ್ಚಳಿಕೆ ಬರೆದುಕೊಟ್ಟಿತ್ತು.
ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಅವರಿಗೆ ತಪ್ಪು ಮಾಹಿತಿಯನ್ನ ನೀಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸುವುದಾಗಿದೆ. ಹೀಗಾಗಿ ನಿಮ್ಮ ಭೇಟಿಗೆ ಅವಕಾಶ ಸಿಕ್ಕರೆ, ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ತಿಳಿಸಿ ಹೇಳುತ್ತೇನೆ ...
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್ಮನ್ ಗಿಲ್ ಮತ್ತೊಂದು ಐಪಿಎಲ್ ಮೈಲಿಗಲ್ಲು ಸಾಧಿಸುವ ಮೂಲಕ ವಿರಾಟ್ ಕೊಹ್ಲಿ ಅವರ ದಾಖಲೆ ಮುರಿದ್ದಾರೆ.
ತೀವ್ರತರವಾದ ಬಿಸಿಲಿನ ಸಮಯದಲ್ಲಿ ಜನರು ತಮ್ಮನ್ನು ತಾವು ಸುರಕ್ಷಿತವಾಗಿರಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಸೂಕ್ತ ಕ್ರಮಗಳ ಕುರಿತು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್ಎನ್ಡಿಎಂಸಿ) ಸಲಹೆ ನೀಡಿದೆ.