ಮಹಾರಾಷ್ಟ್ರ: ಜುಲೈ 4 ಕ್ಕೆ ಏಕನಾಥ್ ಶಿಂಧೆ ಸರ್ಕಾರ ವಿಶ್ವಾಸಮತ ಯಾಚನೆ

ಮಹಾರಾಷ್ಟ್ರದಲ್ಲಿನ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ-ಭಾರತೀಯ ಜನತಾ ಪಾರ್ಟಿ ನೂತನ ಸರ್ಕಾರ ಜುಲೈ 4 ರಂದು ವಿಶ್ವಾಸಮತ ಯಾಚಿಸಲಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ
ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಹಲವೆಡೆ ಮುಂಜಾನೆಯಿಂದ ಭಾರೀ ಮಳೆಯಾಗುತ್ತಿದ್ದು, ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.
ಜಿಎಸ್ ಟಿ ಸಂಗ್ರಹ ಜೂನ್ ನಲ್ಲಿ ಶೇ.56 ರಷ್ಟು ಏರಿಕೆ, 1.44 ಲಕ್ಷ ಕೋಟಿ ರೂ. ಸಂಗ್ರಹ: ನಿರ್ಮಲಾ ಸೀತಾರಾಮನ್
ಚಿನ್ನ ಆಮದು ಸುಂಕ ಶೇ.15 ರಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ
ಪೆಟ್ರೋಲ್, ಡೀಸೆಲ್ ಮೇಲೆ ರಫ್ತು ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ; ಸ್ಥಳೀಯ ಕಚ್ಚಾ ತೈಲದ ಮೇಲೆ ಅನಿರೀಕ್ಷಿತ ತೆರಿಗೆ
ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ, ಪರಿಷ್ಕೃತ ದರ ಇಂದಿನಿಂದ ಜಾರಿ, ನೂತನ ದರ ಹೀಗಿದೆ...
'ನಿಮಗೂ ಇದೇ ಗತಿ ಬರಲಿದೆ': ಟೈಲರ್ ಹತ್ಯೆಯ ವಿಡಿಯೋ ಕಳಿಸಿ ಬಿಜೆಪಿ ಉಚ್ಚಾಟಿತ ನಾಯಕ ನವೀನ್ ಜಿಂದಾಲ್ ಗೆ ಬೆದರಿಕೆ
ಇಮ್ರಾನ್ ಖಾನ್ ಮೂರು ಉಡುಗೊರೆ ವಾಚ್ಗಳನ್ನು ಅಕ್ರಮವಾಗಿ ಮಾರಾಟ ಮಾಡಿ 36 ಮಿಲಿಯನ್ ಗಳಿಸಿದ್ದಾರೆ: ವರದಿ
ಆಕಸ್ಮಿಕವಾಗಿ ಖಾತೆಗೆ ಬಂತು 1.46 ಕೋಟಿ ರೂ. ಸಂಬಳ: ಕೆಲಸಕ್ಕೆ ರಾಜಿನಾಮೆ ನೀಡಿ ಉದ್ಯೋಗಿ ನಾಪತ್ತೆ!
ಪುಟಿನ್ ಮಹಿಳೆಯಾಗಿದ್ದರೆ ಉಕ್ರೇನ್ ಯುದ್ಧ ನಡೆಯುತ್ತಿರಲಿಲ್ಲ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
Read Article: ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ರದ್ದು ಮಾಡುವಂತೆ ರೈತರ ಪ್ರತಿಭಟನೆ; 2 ಗಂಟೆ ಸಭೆ ನಡೆಸಿದ ಆರ್ಬಿಐ!

ರೈತರಿಗೆ ಕೃಷಿ ಸಾಲ ನೀಡಲು CIBIL ಸ್ಕೋರ್ ಪರಿಗಣಿಸುವ ಆರ್ಬಿಐ ಮತ್ತು ಕೇಂದ್ರ ಸರ್ಕಾರದ ನೀತಿ ಸರಿಯೇ?
|
|
Result | |
---|---|
ಸರಿ | |
ತಪ್ಪು | |